ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!

ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ಉಪಸಮರದಲ್ಲಿ ಬದ್ಧ ವೈರಿಗಳು.. ಅಧಿವೇಶನದಲ್ಲಿ ಆಪ್ತರು: ಲಾಂಜ್​ನಲ್ಲಿ ಸಿದ್ದು ಜೊತೆ ಮುನಿರತ್ನ ಡೀಪ್​ ಡಿಸ್ಕಷನ್​!
ಸಿದ್ದರಾಮಯ್ಯ ಜೊತೆ ಮುನಿರತ್ನ ಸುದೀರ್ಘ ಚರ್ಚೆ
Follow us
KUSHAL V
|

Updated on: Dec 07, 2020 | 3:06 PM

ಬೆಂಗಳೂರು: ರಾಜರಾಜೇಶ್ವರಿ ನಗರ ಉಪಸಮರದಲ್ಲಿ ಬದ್ಧ ವೈರಿಗಳಂತೆ ಒಬ್ಬರ ಮೇಲೊಬ್ಬರು ಆರೋಪ, ಟೀಕಾಪ್ರಹಾರ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕ್ಷೇತ್ರದ ಶಾಸಕ ಮುನಿರತ್ನ ಇಂದು ತಮ್ಮ ವೈಮನಸ್ಸು ಮರೆತಂತೆ ಕಂಡುಬಂತು. ಹೌದು, ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿದ್ದ ಸಿದ್ದರಾಮಯ್ಯ ಮತ್ತು ಬಿಜೆಪಿ ಶಾಸಕ ಮುನಿರತ್ನ ಸುದೀರ್ಘ ಮಾತುಕತೆಯಲ್ಲಿ ಮಗ್ನರಾಗಿರುವ ದೃಶ್ಯ ಕಂಡುಬಂತು.

ವಿಧಾನಸಭೆಯ ಲಾಂಜ್​ನಲ್ಲಿ ಸುಮಾರು 15 ನಿಮಿಷಗಳ ಕಾಲ ಚರ್ಚೆ ನಡೆಸಿದ ಇಬ್ಬರೊಟ್ಟಿಗೆ ಕೆಲ ಕಾಲ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಖಾದರ್ ಮತ್ತು ನಾರಾಯಣ ಸ್ವಾಮಿ ಸಹ ಕಂಡುಬಂದರು. ಉಪಚುನಾವಣೆ ಬಳಿಕ ಮೊದಲ ಬಾರಿಗೆ ಭೇಟಿಯಾಗಿ ಚರ್ಚೆ ನಡೆಸಿದ ಇಬ್ಬರು ಮುಖಂಡರು ಯಾವ ವಿಚಾರದ ಬಗ್ಗೆ ಚರ್ಚೆ ನಡೆಸಿದರು ಎಂದು ಎಲ್ಲರ ಕುತೂಹಲ ಕೆರಳಿಸಿದೆ. ಈ ನಡುವೆ, ಕೆಲವರ ಪ್ರಕಾರ ಇಬ್ಬರೂ ನಾಯಕರು ಪ್ರಸಕ್ತ ರಾಜಕೀಯದ ಬಗ್ಗೆ ಲೋಕಾಭಿರಾಮವಾಗಿ ಹರಟೆ ಹೊಡೆದಿದ್ದು ತಮಾಷೆ ಸಹ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ