ಬಜೆಟ್​ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7561 ಕೋಟಿ ರೂ. ನೀಡಲಾಗಿದೆ: ಸಚಿವ ಅಶ್ವಿನಿ ವೈಷ್ಣವ್

2009ರಿಂದ 2014ರ ಅವಧಿಯಲ್ಲಿ ಕೇಂದ್ರವು ಕರ್ನಾಟಕದ ರೈಲ್ವೆ ಯೋಜನೆಗಳಿಗೆ ಪ್ರತಿ ವರ್ಷ 850 ಕೋಟಿ ರೂ.ಗಳನ್ನು ನೀಡುತ್ತಿದ್ದವು. ಆದ್ರೆ, ಬಿಜೆಪಿ ಸರಕಾರ ಅದನ್ನು 9 ಪಟ್ಟು ಹೆಚ್ಚಿಸಿದೆ ಎಂದು ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಬಜೆಟ್​ನಲ್ಲಿ ಕರ್ನಾಟಕದ ರೈಲ್ವೆ ಯೋಜನೆಗಳಿಗೆ  7561 ಕೋಟಿ ರೂ. ನೀಡಲಾಗಿದೆ: ಸಚಿವ ಅಶ್ವಿನಿ ವೈಷ್ಣವ್
ಸಚಿವ ಅಶ್ವಿನಿ ವೈಷ್ಣವ್ Image Credit source: PTI
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Feb 03, 2023 | 10:26 PM

ನವದೆಹಲಿ: ಕೇಂದ್ರ ಬಜೆಟ್​ನಲ್ಲಿ (Union Budget 2023)  ಕರ್ನಾಟಕದ ರೈಲ್ವೆ ಯೋಜನೆಗಳಿಗೆ 7,561 ಕೋಟಿ ನೀಡಲಾಗಿದೆ. ಇಷ್ಟು ಪ್ರಮಾಣದ ಅನುದಾನ ಕರ್ನಾಟಕಕ್ಕೆ (Karnataka Railway Projects) ಎಂದೂ ನೀಡಿಲ್ಲ. 2009ರಿಂದ 2014ರವರೆಗೂ ಪ್ರತಿ ವರ್ಷ 850 ಕೋಟಿ ನೀಡಲಾಗುತ್ತಿತ್ತು. ಆದರೆ, ನಮ್ಮ ಬಿಜೆಪಿ ಸರ್ಕಾರ ಅದನ್ನು 9 ಪಟ್ಟು ಹೆಚ್ಚಿಸಿದೆ ಎಂದು ನವದೆಹಲಿಯಲ್ಲಿ (New Delhi) ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಹೇಳಿದ್ದಾರೆ.

ಮೋದಿ ಎಲ್ಲ ಇಲಾಖೆಯಲ್ಲೂ ಬದಲಾವಣೆ ಬಯಸುತ್ತಿದ್ದಾರೆ. ಸಾರಿಗೆ ಇಲಾಖೆಯಲ್ಲೂ ಸಾಕಷ್ಟು ಬದಲಾವಣೆ ನಿರೀಕ್ಷಿಸಿದ್ದಾರೆ. ರೈಲು ಅಭಿವೃದ್ಧಿ, ಸ್ಟೇಷನ್​ಗಳ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ. ಕರ್ನಾಟಕದಲ್ಲಿ 55 ಸ್ಟೇಷನ್​ಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಬೆಂಗಳೂರಿನ ರೈಲ್ವೆ ನಿಲ್ದಾಣದ ಬ್ಲೂಪ್ರಿಂಟ್ ಇಡೀ ದೇಶಕ್ಕೆ ಮಾದರಿ. ವಿಶ್ವೇಶ್ವರಯ್ಯ ರೈಲ್ವೆ ನಿಲ್ದಾಣದ ಬ್ಲೂಪ್ರಿಂಟ್ ದೇಶಕ್ಕೆ ಮಾದರಿಯಾಗಿದೆ ಎಂದರು.

ಬೇರೆ ಕಡೆಗೂ ಇದೇ ಮಾದರಿಯನ್ನು ಬಳಸಿಕೊಳ್ಳುವ ಚಿಂತನೆ ಇದೆ. ಭೂಸ್ವಾಧೀನ ಸೇರಿ ಎಲ್ಲ ಹಂತದಲ್ಲೂ ರಾಜ್ಯ ಸರ್ಕಾರದಿಂದ ನೆರವು. ರೈಲುಗಳಲ್ಲಿ ಸ್ಥಳೀಯ ಆಹಾರ ನೀಡಲು ನಿರ್ಧಾರ ಮಾಡಲಾಗಿದೆ. ಮುಂದಿನ ಒಂದೂವರೆ ವರ್ಷದಲ್ಲಿ ಸ್ಥಳೀಯ ಆಹಾರಕ್ಕೆ ಆದ್ಯತೆ ನೀಡಲಾಗುತ್ತೆ ಎಂದು ತಿಳಿಸಿದರು.

ರೈಲುಗಳ ಹಳೆಯ ಕೋಚ್​ಗಳನ್ನು ಬದಲಾಯಿಸಲಾಗುತ್ತಿದೆ. 100 ಕಿ.ಮೀ ಅಂತರದಲ್ಲಿರುವ 2 ದೊಡ್ಡ ನಗರಗಳಿಗೆ ಸಂಪರ್ಕ. ಪ್ರಧಾನಿ ನರೇಂದ್ರ ಮೋದಿಯವರು ಈ ನಿಟ್ಟಿನಲ್ಲಿ ಚಿಂತಿಸಿದ್ದಾರೆ. ಡಿಸೆಂಬರ್​ ತಿಂಗಳಲ್ಲಿ ಹೈಡ್ರೋಜನ್ ರೈಲು ಪರೀಕ್ಷೆ ನಡೆಸಲಾಗುತ್ತೆ ಎಂದು ಮಾಹಿತಿ ನೀಡಿದರು.

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ