RSS ಮೋಹನ್ ಭಾಗವತ್ ತುಮಕೂರಿನ ನೂತನ ಕಚೇರಿ ‘ಸಾಧನಾ’ಗೆ ಭೇಟಿ!
RSS ನಗರದ ಕೋತಿತೋಪಿನಲ್ಲಿರುವ ಕಚೇರಿಗೆ ಮೋಹನ್ ಭಾಗವತ್ ಆಗಮಿಸಿದರು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಭಾದ್ಧಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಕಾರ್ಯಕ್ರಮ ಮುಗಿದ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು.
ತುಮಕೂರು: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂದು ತುಮಕೂರಿಗೆ ಭೇಟಿ ನೀಡಿದರು. ಬೆಳಿಗ್ಗೆ 11 ಗಂಟೆಗೆ ಆರ್ಎಸ್ಎಸ್ ನೂತನ ಕಚೇರಿ ‘ಸಾಧನಾ’ಗೆ ಆಗಮಿಸಿದ್ದು, ಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ನಗರದ ಕೋತಿತೋಪಿನಲ್ಲಿರುವ ಕಚೇರಿಗೆ ಮೋಹನ್ ಭಾಗವತ್ ಆಗಮಿಸಿದರು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಭಾದ್ಧಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಕಾರ್ಯಕ್ರಮ ಮುಗಿದ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು.
ತುಮಕೂರಿನ ನೂತನ ಕಚೇರಿಗೆ ಭೇಟಿ ನೀಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್