ತುಮಕೂರು: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಇಂದು ತುಮಕೂರಿಗೆ ಭೇಟಿ ನೀಡಿದರು. ಬೆಳಿಗ್ಗೆ 11 ಗಂಟೆಗೆ ಆರ್ಎಸ್ಎಸ್ ನೂತನ ಕಚೇರಿ ‘ಸಾಧನಾ’ಗೆ ಆಗಮಿಸಿದ್ದು, ಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ನಗರದ ಕೋತಿತೋಪಿನಲ್ಲಿರುವ ಕಚೇರಿಗೆ ಮೋಹನ್ ಭಾಗವತ್ ಆಗಮಿಸಿದರು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಭಾದ್ಧಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರು. ಕಾರ್ಯಕ್ರಮ ಮುಗಿದ ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದರು.
ಇದನ್ನೂ ಓದಿ: West Bengal Assembly Election: ಮಿಥುನ್ ಚಕ್ರವರ್ತಿಯವರನ್ನು ಭೇಟಿಯಾದ ಮೋಹನ್ ಭಾಗವತ್; ರಾಜಕೀಯ ವಲಯದಲ್ಲಿ ಕುತೂಹಲ
ಇದನ್ನೂ ಓದಿ: ಹಿಂದೂಗಳು ದೇಶ ವಿರೋಧಿಯಾಗಲು ಸಾಧ್ಯವಿಲ್ಲ: RSS ಸರ ಸಂಘಚಾಲಕ ಮೋಹನ್ ಭಾಗವತ್