AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS​ನಿಂದ ಸೇವಾ ವಲಯದ ಬಗ್ಗೆ ವಿಶೇಷ ಕಾರ್ಯಕ್ರಮ; ನೋಂದಾವಣೆ ಮೂಲಕ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ

ಬೆಂಗಳೂರಿನ ಸೇವಾ ಸಂಘ- ಸಂಸ್ಥೆಗಳ ಬಗ್ಗೆ ಮಾಹಿತಿ, ಕಾರ್ಪೊರೇಟ್ ಮ್ಯಾನೇಜ್​ಮೆಂಟ್ ಅನುಭವದೊಂದಿಗಿನ ಕಾರ್ಯಕರ್ತರ ಅಗತ್ಯತೆ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

RSS​ನಿಂದ ಸೇವಾ ವಲಯದ ಬಗ್ಗೆ ವಿಶೇಷ ಕಾರ್ಯಕ್ರಮ; ನೋಂದಾವಣೆ ಮೂಲಕ ಪಾಲ್ಗೊಳ್ಳಲು ಸಾರ್ವಜನಿಕರಿಗೆ ಅವಕಾಶ
ಆರ್​ಎಸ್​ಎಸ್​ನಿಂದ ವಿಶೇಷ ಕಾರ್ಯಕ್ರಮ
TV9 Web
| Edited By: |

Updated on: Jul 17, 2021 | 7:42 PM

Share

ಬೆಂಗಳೂರು: ಸಾಮಾನ್ಯವಾಗಿ ನಿಗದಿತ ವಲಯದಲ್ಲಿ ಕೆಲಸ ಮಾಡುವ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಬಹು ಅಪರೂಪ ಎಂಬಂತೆ ಸಾರ್ವಜನಿಕ ಆಮಂತ್ರಣ ನೀಡಿ ಸಭೆ ನಡೆಸುವ ಬಗ್ಗೆ ಮಾಹಿತಿ ನೀಡಿದೆ. ನಾಳೆ (ಜುಲೈ 18 ರಂದು) ಬೆಂಗಳೂರು, ಜಯನಗರ 4ನೇ ಬ್ಲಾಕ್​ನ ರಾಷ್ಟ್ರೋತ್ಥಾನ ಶಾರೀರಿಕ ಶಿಕ್ಷಣ ಕೇಂದ್ರದಲ್ಲಿ ಆರ್​ಎಸ್​ಎಸ್ ವಿಶೇಷ ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿದೆ. ಕಾರ್ಪೊರೇಟ್ ವಲಯದಿಂದ ಸೇವಾ ವಲಯಕ್ಕೆ ಹೋಗಲು ಆಸಕ್ತಿ ಇದೆಯೇ ಎಂಬ ಪ್ರಶ್ನೆ ಮತ್ತು ವಿಷಯದೊಂದಿಗೆ ಕಾರ್ಯಕ್ರಮ ನಡೆಯಲಿದೆ.

ಬೆಂಗಳೂರಿನ ಸೇವಾ ಸಂಘ- ಸಂಸ್ಥೆಗಳ ಬಗ್ಗೆ ಮಾಹಿತಿ, ಕಾರ್ಪೊರೇಟ್ ಮ್ಯಾನೇಜ್​ಮೆಂಟ್ ಅನುಭವದೊಂದಿಗಿನ ಕಾರ್ಯಕರ್ತರ ಅಗತ್ಯತೆ ಬಗ್ಗೆ ಚರ್ಚೆ ನಡೆಸುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಧ್ಯಾಹ್ನ 2 ಗಂಟೆಯಿಂದ 5 ಗಂಟೆಯವರೆಗೆ ಈ ಸಮಾರಂಭ ನಡೆಯಲಿದ್ದು, 1 ಗಂಟೆಯಿಂದ 2 ಗಂಟೆ ವರೆಗೆ ಊಟದ ಸಮಯ ಆಗಿರಲಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹ ಸರ್ ಕಾರ್ಯವಾಹ್ ಮುಕುಂದ ಜೀ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಸಮಾರಂಭದಲ್ಲಿ ಭಾಗವಹಿಸಲು ಆಸಕ್ತಿ ಇರುವವರು www.bit.ly/crossoverworkshop ಮೂಲಕ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ: RSS ಮೋಹನ್ ಭಾಗವತ್ ತುಮಕೂರಿನ ನೂತನ ಕಚೇರಿ ‘ಸಾಧನಾ’ಗೆ ಭೇಟಿ!

RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು