AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್

ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ ಎಂದು ವಿಧಾನ ಪರಿಷತ್​ನಲ್ಲಿ ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ನಮಗೆ ಮೇಟಿ ಅವರದ್ದೇ ಪಾಠ: ಸಚಿವ ಎಸ್​.ಟಿ ​ಸೋಮಶೇಖರ್
ಸಚಿವ ಎಸ್​.ಟಿ ​ಸೋಮಶೇಖರ್ ಮತ್ತು ಮೇಟಿ
preethi shettigar
|

Updated on: Mar 16, 2021 | 2:20 PM

Share

ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಮೊರೆ ಹೋಗಿದ್ದಕ್ಕೆ ಸಚಿವ ಎಸ್​.ಟಿ.​ಸೋಮಶೇಖರ್ ವಿಧಾನ ಪರಿಷತ್​ನಲ್ಲಿ ಸಮರ್ಥನೆ ನೀಡಿದ್ದಾರೆ. ಮೇಟಿ ರಾಸಲೀಲೆ ಪ್ರಕರಣದ ಬಳಿಕ ರಾಜೀನಾಮೆ ಪಡೆದರು. ಮೂರು ತಿಂಗಳ ನಂತರ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ಲೀನ್ ಚಿಟ್ ಸಿಕಿತು. ಆದರೆ ಅಷ್ಟರಲ್ಲಿ ಮೇಟಿ ಮಾನ, ಮರ್ಯಾದೆ ಎಲ್ಲಾ ಹೋಗಿತ್ತು. ಚುನಾವಣೆಯಲ್ಲಿ ಕೂಡ ಮೇಟಿ ಸೋತರು ಎಂದು ಸಚಿವ ಎಸ್​.ಟಿ ​ಸೋಮಶೇಖರ್ ಹೇಳಿದ್ದಾರೆ.

ಹೀಗಾಗಿ ನಾವೆಲ್ಲ ಸಿಡಿ ಇದೆ ಎಂದು ಕೋರ್ಟ್​ಗೆ ಹೋಗಿಲ್ಲ. ಅನಗತ್ಯವಾಗಿ ತೇಜೋವಧೆ ಮಾಡಬಾರದು ಎಂದು ನ್ಯಾಯಾಲಯದ ಮೊರೆ ಹೋಗಿದ್ದೇವೆ. ಇನ್ನು ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗದ ಬಗ್ಗೆ ಮಾತನಾಡಿದ ಸಚಿವ ಎಸ್​.ಟಿ ​ಸೋಮಶೇಖರ್ ಇಡೀ ಜಗತ್ತಿನಲ್ಲಿ ರಮೇಶ್​ ಮರ್ಯಾದೆ ಹರಾಜು ಆಯಿತು. ದೂರು ಕೊಟ್ಟಿದ್ದವರೇ ಈಗ ದೂರು ವಾಪಸ್ ಪಡೆದಿದ್ದಾರೆ. ಆದರೆ ಈಗ ರಮೇಶ್ ಅವರ ಮಾನ ಯಾರು ವಾಪಸ್ಸು ತಂದು ಕೊಡುತ್ತಾರೆ ಎಂದು ವಿಧಾನ ಪರಿಷತ್​ನಲ್ಲಿ ಪ್ರಶ್ನೆ ಕೇಳಿದ್ದಾರೆ.

ಇದನ್ನೂ ಓದಿ:

 ಸಿಡಿ ವಿಚಾರ ನಾಲ್ಕು ತಿಂಗಳ ಹಿಂದೆಯೇ ಗೊತ್ತಿತ್ತು, 5 ಕೋಟಿ ರೂಪಾಯಿಗೆ ಬೇಡಿಕೆ ಇತ್ತು: ರಮೇಶ್​ ಜಾರಕಿಹೊಳಿ

ನಾನು ಅಮಾಯಕ, ಮುಗ್ಧ.. ರಾಜಕೀಯದಲ್ಲಿ ಈಗ ಅಂಬೆಗಾಲು ಇಡುತ್ತಿದ್ದೇನೆ -S.T.ಸೋಮಶೇಖರ್

ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ