ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್: A6 ಆದಿತ್ಯ ಆಳ್ವಾಗೆ ನ್ಯಾಯಾಂಗ ಬಂಧನ

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​ನಲ್ಲಿ ಪ್ರಕರಣದ A6 ಆರೋಪಿ ಆದಿತ್ಯ ಆಳ್ವಾ ಜೈಲುಪಾಲಾಗಿದ್ದಾನೆ. ಆರೋಪಿ ಆಳ್ವಾನನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.

ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್: A6 ಆದಿತ್ಯ ಆಳ್ವಾಗೆ ನ್ಯಾಯಾಂಗ ಬಂಧನ
ಆದಿತ್ಯ ಆಳ್ವಾ
Follow us
KUSHAL V
|

Updated on:Jan 18, 2021 | 6:47 PM

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಕೇಸ್​ನಲ್ಲಿ ಪ್ರಕರಣದ A6 ಆರೋಪಿ ಆದಿತ್ಯ ಆಳ್ವಾ ಜೈಲುಪಾಲಾಗಿದ್ದಾನೆ. ಆರೋಪಿ ಆಳ್ವಾನನ್ನ ನ್ಯಾಯಾಂಗ ಬಂಧನಕ್ಕೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.

ಹೀಗಾಗಿ, ಮಾಜಿ ಸಚಿವ ದಿ.ಜೀವರಾಜ್​ ಆಳ್ವಾರ ಪುತ್ರ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾನೆ. ಆರೋಪಿಯ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು ಆದಿತ್ಯನನ್ನು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದರು.ವಿಚಾರಣೆ ನಡೆಸಿದ ಸಿಟಿ ಸಿವಿಲ್ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಸದ್ಯ, ಅನಾರೋಗ್ಯದಿಂದ ಬಳಲುತ್ತಿರುವ ಆರೋಪಿ ಆದಿತ್ಯ ಆಳ್ವಾಗೆ ಜೈಲಿನ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಕೋರ್ಟ್​ ಆದೇಶ ಹೊರಡಿಸಿದೆ.

ಏಳು ತಿಂಗಳ ಬಳಿಕ A6 ಆದಿತ್ಯ ಆಳ್ವಾಗೆ ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್!

Published On - 6:47 pm, Mon, 18 January 21

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್