ಸಂಜನಾ, ರಾಗಿಣಿ ಸೇರಿ 24 ಜನರ ವಿರುದ್ಧ NDPS ಕೋರ್ಟ್ಗೆ 3 ಸಾವಿರ ಪುಟಗಳ ಚಾರ್ಜ್ಶೀಟ್ ಸಲ್ಲಿಕೆ
ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ಗೆ ಸಂಬಂಧಸಿದಂತೆ NDPS ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಕಾಟನ್ಪೇಟೆ ಠಾಣೆ ಪೊಲೀಸರಿಂದ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಸುಮಾರು 3 ಸಾವಿರ ಪುಟಗಳ ವಿಸ್ತೃತ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್ಗೆ ಸಂಬಂಧಿಸಿದಂತೆ NDPS ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಕಾಟನ್ಪೇಟೆ ಠಾಣೆ ಪೊಲೀಸರಿಂದ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಸುಮಾರು 3 ಸಾವಿರ ಪುಟಗಳ ವಿಸ್ತೃತ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ.
ಡ್ರಗ್ಸ್ ಕೇಸ್ ಪ್ರಕರಣ ಕೈಗೆತ್ತಿಕೊಂಡಿದ್ದ ಸಿಸಿಬಿ ಪೊಲೀಸರು ನಂತರ ಕಾಟನ್ಪೇಟೆ ಠಾಣೆಗೆ ವರದಿ ಸಲ್ಲಿಸಿದ್ದರು. ಸದ್ಯ ಕಾಟನ್ಪೇಟೆ ಪೊಲೀಸರಿಂದ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. ಸಂಜನಾ, ರಾಗಿಣಿ ಸೇರಿ 24 ಜನರ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿತ್ತು. ಸದ್ಯ, ಆರೋಪಿಗಳಾದ ಕಿರಣ್ ಕಾರ್ತಿಕ್, ಮೆಸ್ಸಿ ಇನ್ನೂ ನಾಪತ್ತೆಯಾಗಿದ್ದಾರೆ.
ಚಾರ್ಜ್ಶೀಟ್ನಲ್ಲಿ ಹೆಚ್ಚಿಗೆ ಟೆಕ್ನಿಕಲ್ ಎವಿಡೆನ್ಸ್ ಮಹತ್ವವನ್ನು ಉಲ್ಲೇಖಿಸಲಾಗಿದೆ. NDPS ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ.
ಇದನ್ನೂ ಓದಿ: ನೀವು ಶೋಭಕ್ಕನಿಗೆ ಸೀಮೆ ಎಣ್ಣೆ ಕಳುಹಿಸಿಕೊಡಿ.. ಮನೆಯಲ್ಲಿ ಅಡುಗೆ ಮಾಡಿಕೊಳ್ಳಲಿ -ಡಿ.ಕೆ ಶಿವಕುಮಾರ್ ಟಾಂಗ್
Published On - 6:54 pm, Tue, 2 March 21