ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು, ಚಿತ್ರರಂಗದ ಕೆಲವರಿಗೆ CCB ನೋಟಿಸ್?
ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗಕ್ಕೆ ಸಂಬಂಧಪಟ್ಟ ಕೆಲ ವ್ಯಕ್ತಿಗಳಿಗೆ CCB ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ನೋಟಿಸ್ ನೀಡಿರುವವರನ್ನು 2 ದಿನದೊಳಗೆ ವಶಕ್ಕೆ ಪಡೆದು ಡ್ರಗ್ಸ್ ದಂಧೆ ಆರೋಪಗಳ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಕಲೆಹಾಕಿರುವ ಸಿಸಿಬಿ ಪೊಲೀಸರು, ಇಂದ್ರಜಿತ್ ಲಂಕೇಶ್ ಮಾಹಿತಿಗೂ ಇದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

Published On - 6:12 pm, Wed, 2 September 20