ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು, ಚಿತ್ರರಂಗದ ಕೆಲವರಿಗೆ CCB ನೋಟಿಸ್?

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗಕ್ಕೆ ಸಂಬಂಧಪಟ್ಟ ಕೆಲ ವ್ಯಕ್ತಿಗಳಿಗೆ CCB ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ​ ನೋಟಿಸ್ ನೀಡಿರುವವರನ್ನು 2 ದಿನದೊಳಗೆ ವಶಕ್ಕೆ ಪಡೆದು ಡ್ರಗ್ಸ್ ದಂಧೆ ಆರೋಪಗಳ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಕಲೆಹಾಕಿರುವ ಸಿಸಿಬಿ ಪೊಲೀಸರು, ಇಂದ್ರಜಿತ್ ಲಂಕೇಶ್ ಮಾಹಿತಿಗೂ ಇದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು, ಚಿತ್ರರಂಗದ ಕೆಲವರಿಗೆ CCB ನೋಟಿಸ್?
ಸಾಧು ಶ್ರೀನಾಥ್​

Updated on: Sep 02, 2020 | 6:31 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರರಂಗಕ್ಕೆ ಸಂಬಂಧಪಟ್ಟ ಕೆಲ ವ್ಯಕ್ತಿಗಳಿಗೆ CCB ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ನೋಟಿಸ್ ನೀಡಿರುವವರನ್ನು 2 ದಿನದೊಳಗೆ ವಶಕ್ಕೆ ಪಡೆದು ಡ್ರಗ್ಸ್ ದಂಧೆ ಆರೋಪಗಳ ಬಗ್ಗೆ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಡ್ರಗ್ಸ್ ದಂಧೆ ಬಗ್ಗೆ ಮಾಹಿತಿ ಕಲೆಹಾಕಿರುವ ಸಿಸಿಬಿ ಪೊಲೀಸರು, ಇಂದ್ರಜಿತ್ ಲಂಕೇಶ್ ಮಾಹಿತಿಗೂ ಇದಕ್ಕೂ ಸಂಬಂಧವಿಲ್ಲ ಎಂದಿದ್ದಾರೆ.

Published On - 6:12 pm, Wed, 2 September 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us