ಬೆಂಗಳೂರು ಸೆಂಟ್ರಲ್​ನಲ್ಲಿ ನಾಳೆಯಿಂದ ಡ್ರೋಣ್ ಮೂಲಕ ಸ್ಯಾನಿಟೈಸೇಶನ್; ಸಂಸದ ಪಿ ಸಿ ಮೋಹನ್ ಸ್ವಂತ ವೆಚ್ಚದಲ್ಲಿ ಡ್ರೋಣ್ ಖರೀದಿ

ಲಸಿಕೆ ಪೂರೈಕೆ ಆಗದ ಕಾರಣ ನಾಳೆಯಿಂದ ಲಸಿಕೆ ನೀಡಲ್ಲ. ನಾಳೆಯಿಂದ ಕೊರೊನಾ ವ್ಯಾಕ್ಸಿನ್ ನೀಡಿಕೆ ಆರಂಭ ಆಗುತ್ತಿಲ್ಲ; ಸಿಎಂ ಯಡಿಯೂರಪ್ಪ

ಬೆಂಗಳೂರು ಸೆಂಟ್ರಲ್​ನಲ್ಲಿ ನಾಳೆಯಿಂದ ಡ್ರೋಣ್ ಮೂಲಕ ಸ್ಯಾನಿಟೈಸೇಶನ್; ಸಂಸದ ಪಿ ಸಿ ಮೋಹನ್ ಸ್ವಂತ ವೆಚ್ಚದಲ್ಲಿ ಡ್ರೋಣ್ ಖರೀದಿ
ಬಿ.ಎಸ್​.ಯಡಿಯೂರಪ್ಪ
Follow us
guruganesh bhat
|

Updated on:Apr 30, 2021 | 5:57 PM

ಬೆಂಗಳೂರು: ಬೆಂಗಳೂರಿನ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಳೆಯಿಂದ 10 ದಿನಗಳ ಕಾಲ 3 ಡ್ರೋಣ್​ಗಳ ಮೂಲಕ ಸ್ಯಾನಿಟೈಸೇಶನ್ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಂಸದ ಪಿ.ಸಿ. ಮೋಹನ್ ಸ್ವಂತ ವೆಚ್ಚದಲ್ಲಿ ಚೆನ್ನೈಯಿಂದ ಡ್ರೋಣ್​ಗಳನ್ನು ತರಿಸಿದ್ದು, ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ವಿಷಯ ತಿಳಿಸಿದರು.

ಇಡೀ ದೇಶ ಕೊವಿಡ್ ಎದುರಿಸುತ್ತಿರುವ ಸಮಯದಲ್ಲಿ ರಾಜ್ಯದಲ್ಲಿ ಡ್ರೋಣ್ ಮೂಲಕ ಸ್ಯಾನಿಟೈಸೇಶನ್ ಮಾಡಲಾಗುತ್ತಿದೆ. ಗರುಡಾ ಏರೋಸ್ಪೇಸ್ ಸಂಸ್ಥೆ ಉಚಿತವಾಗಿ ಡ್ರೋಣ್ ಮೂಲಕ ಸ್ಯಾನಿಟೈಸ್ ಮಾಡುವ ಕಾರ್ಯಕ್ಕೆ ಇಳಿದಿರುವುದು ಸ್ವಾಗತಾರ್ಹ ಎಂದು ಅವರು ತಿಳಿಸಿದರು. ಲಸಿಕೆ ಪೂರೈಕೆ ಆಗದ ಕಾರಣ ನಾಳೆಯಿಂದ ಲಸಿಕೆ ನೀಡಲ್ಲ. ನಾಳೆಯಿಂದ ಕೊರೊನಾ ವ್ಯಾಕ್ಸಿನ್ ನೀಡಿಕೆ ಆರಂಭ ಆಗುತ್ತಿಲ್ಲ. ಲಸಿಕೆ ಸಿಗದ ಕಾರಣ ವಿಳಂಬ ಆಗ್ತಿದೆ, ಇದು ವೈಫಲ್ಯ ಅಲ್ಲ. ಲಸಿಕೆ ಸಿಕ್ಕಿದ ಕೂಡಲೇ ಲಸಿಕೆ ನೀಡಿಕೆ ಆರಂಭ ಆಗುತ್ತದೆ. ಇದರಲ್ಲಿ ಅನಗತ್ಯವಾಗಿ ಪ್ರಧಾನಿ ಹೆಸರು ತರೋದು ಬೇಡ ಎಂದು ಅವರು ಮನವಿ ಮಾಡಿದರು.

ಕೊವಿಡ್​ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ವಿಮೆ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಂಕಿನ ತೀವ್ರತೆ ಹೆಚ್ಚಾಗಿ ಅದೆಷ್ಟೋ ಜನ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಹಗಲು ಇರುಳು ಎನ್ನದೇ ದಿನದವಿಡೀ ಕೆಲಸ ಮಾಡಿ ಕೊವಿಡ್ ಕರ್ತವ್ಯದಲ್ಲಿ ಮೃತಪಟ್ಟ ಸರ್ಕಾರಿ ನೌಕರರಿಗೆ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ.

ಕೊವಿಡ್ ಕರ್ತವ್ಯದಲ್ಲಿದ್ದ ಅವಧಿಯಲ್ಲಿ ಮೃತಪಟ್ಟ ಸರ್ಕಾರಿ ನೌಕರರ‌ ಕುಟುಂಬಕ್ಕೆ ಮೂವತ್ತು ಲಕ್ಷ ರೂಪಾಯಿ ವಿಮಾ ಮೊತ್ತ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಮೂಲಕ ಕೊವಿಡ್ ಕರ್ತವ್ಯ ನಿರತ ಅನುದಾನಿತ ಶಾಲಾ ಶಿಕ್ಷಕರು ಕೂಡಾ ವಿಮಾ ವ್ಯಾಪ್ತಿಗೆ ಸೇರ್ಪಡೆಯಾಗಲಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

ಪ್ರಧಾನಿ ಮೋದಿಯಂತೆ ಕಾಟನ್ ಸ್ಕಾರ್ಫ್ ಧರಿಸ್ತೀರಾ? ಹಾಗಿದ್ರೆ ಕೊರೊನಾ ವೈರಸ್ ಅಟ್ಯಾಕ್ ಮಾಡಬಹುದು ಎಚ್ಚರ

(Sanitation by Drone from tomorrow at Bangalore Central MP Dr P Mohan to buy drone at own cost says CM Yediyurappa)

Published On - 5:44 pm, Fri, 30 April 21

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್