Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದ ಮೂಲಕ ಸ್ಯಾನಿಟೈಸ್ ಕಾರ್ಯಕ್ಕೆ ಚಾಲನೆ; ನಾಳೆಯಿಂದ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಸ್ಯಾನಿಟೈಸೇಷನ್

ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಏರೋಡ್ರೋಮ್​​ನಲ್ಲಿ ರಾಸಾಯನಿಕ ಸಿಂಪಡಣೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.

ವಿಮಾನದ ಮೂಲಕ ಸ್ಯಾನಿಟೈಸ್ ಕಾರ್ಯಕ್ಕೆ ಚಾಲನೆ; ನಾಳೆಯಿಂದ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಸ್ಯಾನಿಟೈಸೇಷನ್
ವಿಮಾನದ ಮೂಲಕ ಸ್ಯಾನಿಟೈಸರ್ ಸ್ಪ್ರೇ
Follow us
TV9 Web
| Updated By: ganapathi bhat

Updated on:Aug 14, 2021 | 1:09 PM

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ನಗರದಲ್ಲಿ ವಿಮಾನದ ಮೂಲಕ ಸ್ಯಾನಿಟೈಸ್ ಮಾಡುವ ಕಾರ್ಯಕ್ರಮಕ್ಕೆ ಇಂದು (ಮೇ 29) ಚಾಲನೆ ನೀಡಲಾಗಿದೆ. ಏರೋಡ್ರೋಮ್ ಮೂಲಕ ರಾಸಾಯನಿಕ ಸಿಂಪಡಣೆಗೆ ಚಾಲನೆ ಕೊಡಲಾಗಿದೆ. ಬೆಂಗಳೂರಿನ ಜಕ್ಕೂರು ಏರೋಡ್ರೋಮ್​​ನಲ್ಲಿ ಯೋಜನೆ ಆರಂಭಿಸಿದ್ದು, ಕಂದಾಯ ಸಚಿವ ಆರ್. ಅಶೋಕ್, ಬಿಡಿಎ ಅಧ್ಯಕ್ಷ ವಿಶ್ವನಾಥ್, ಶಾಸಕ ಕೃಷ್ಣ ಭೈರೇಗೌಡರಿಂದ ಸ್ಯಾನಿಟೈಸೇಷನ್​​ಗೆ ಚಾಲನೆ ದೊರೆತಿದೆ.

ನಾಳೆಯಿಂದ ಮೂರು ದಿನಗಳ ಕಾಲ ಟ್ರಯಲ್​ ರನ್ ಮಾಡಲಾಗುತ್ತದೆ. ಮಾರುಕಟ್ಟೆ, ಹೆಚ್ಚು ಜನ ಸೇರುವ ಸ್ಥಳಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಗುತ್ತದೆ. ಗಂಟೆಗೆ 300 ಲೀ., 300 ಹೆಕ್ಟೇರ್ ಪ್ರದೇಶಕ್ಕೆ ಸ್ಯಾನಿಟೈಸ್ ಮಾಡಲಾಗುವುದು ಎಂದು ಮಾಹಿತಿ ಲಭ್ಯವಾಗಿದೆ. ಏರ್ ಸ್ಪ್ರೇ ಸಿಂಪಡಣೆ ಬ್ಯಾಕ್ಟೀರಿಯಾ, ವೈರಸ್, ಶೀಲಿಂದ್ರಗಳ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಹೇಳಲಾಗಿದೆ. ಏರಿಯಲ್ ವರ್ಕ್ಸ್ ಏರೋ ಎಲ್​ಎಲ್​ಪಿ ಕ್ಯಾಪ್ಟನ್ ಮುರಳಿ ರಾಮಕೃಷ್ಣ ನೇತೃತ್ವದಲ್ಲಿ ಪ್ರಯೋಗ ನಡೆಯಲಿದೆ.

ರಾಸಾಯನಿಕ ಸಿಂಪಡಣೆಯಿಂದ ಜನರಿಗೆ ತೊಂದರೆ ಆಗಲ್ಲ ಬೆಂಗಳೂರಿನ ಜನನಿಬಿಡ ಪ್ರದೇಶಗಳಲ್ಲಿ ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಏರೋಡ್ರೋಮ್​​ನಲ್ಲಿ ರಾಸಾಯನಿಕ ಸಿಂಪಡಣೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ. ನಾಳೆ ಬೆಳಗ್ಗೆ 8 ಗಂಟೆಯಿಂದ ಮಾರುಕಟ್ಟೆಗಳಲ್ಲಿ ಸಿಂಪಡಣೆ ಮಾಡಲಾಗುವುದು. ಕೆ.ಆರ್. ಮಾರ್ಕೆಟ್, ಶಿವಾಜಿನಗರದ ಮಾರ್ಕೆಟ್ ಸೇರಿದಂತೆ, ನಗರದ ಜನನಿಬಿಡ ಪ್ರದೇಶಗಳಲ್ಲಿ ಸಿಂಪಡಣೆ ಮಾಡಲಾಗುತ್ತೆ. ಇದರ ಫಲಿತಾಂಶ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ರಾಸಾಯನಿಕ ಸಿಂಪಡಣೆಯಿಂದ ಜನರಿಗೆ ತೊಂದರೆ ಆಗಲ್ಲ ಎಂದು ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಿ ಗೆದ್ದ 88 ವರ್ಷದ ವೃದ್ಧೆ; ಹೊನ್ನಮ್ಮನ ಆತ್ಮಸ್ಥೈರ್ಯಕ್ಕೆ ವೈದ್ಯರಿಂದ ಮೆಚ್ಚುಗೆ

ನೆಗ್ಲೆಕ್ಟ್​ ಮಾಡಿದ್ದಕ್ಕೆ ಸಾವು: ಕೊರೊನಾ ಬಂದು 5 ದಿನವಾದ್ರೂ ಏನಾಗೋಲ್ಲ ಅಂತ ಮನೆಯಲ್ಲೇ ಇದ್ದ ಬಾಡಿಬಿಲ್ಡರ್ ಸಾವು

Published On - 6:32 pm, Sat, 29 May 21

ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್