AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ

ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ
ವಿ.ಕೆ.ಶಶಿಕಲಾ ನಟರಾಜನ್
KUSHAL V
| Edited By: |

Updated on:Feb 10, 2021 | 3:09 PM

Share

ಬೆಂಗಳೂರು: ವಿ.ಕೆ.ಶಶಿಕಲಾ ನಟರಾಜನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ ನೀಡಿದ್ದಾರೆ.

ಮಧ್ಯಾಹ್ನ 2.30ರ ಸುಮಾರಿಗೆ ಬೌರಿಂಗ್‌ ಆಸ್ಪತ್ರೆಯಿಂದ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿತ್ತು. ಈ ವೇಳೆ, ವಿ.ಕೆ.ಶಶಿಕಲಾ ನಟರಾಜನ್‌ಗೆ ವಿವಿಧ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ಡಾ.ರಮೇಶ್ ಕೃಷ್ಣ ಹೇಳಿದರು.

ಜೊತೆಗೆ, ಅವರಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಥೈರಾಯಿಡ್​ ಇದೆ. ಹಾಗಾಗಿ, ಶಶಿಕಲಾ ನಟರಾಜನ್‌ಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್‌ ಕೃಷ್ಣ ಮಾಹಿತಿ ಕೊಟ್ಟಿದ್ದಾರೆ.

ಅಪರಾಧಿ ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಇದೀಗ, ವಿ.ಕೆ.ಶಶಿಕಲಾ ನಟರಾಜನ್​ಗೆ ಕೊರೊನಾ ಲಕ್ಷಣ ಪತ್ತೆಯಾಗಿದೆ ಎಂಬ ಮಾಹಿತಿ ದೊರೆತಿದೆ. ಅಚ್ಚರಿಯ ಸಂಗತಿಯೆಂದರೆ, RTPCR ಟೆಸ್ಟ್​ನಲ್ಲಿ ಶಶಿಕಲಾ ಕೊವಿಡ್ ವರದಿ ನೆಗೆಟಿವ್​ ಬಂದಿದೆ.

ಬೌರಿಂಗ್​ನಲ್ಲಿ RTPCR ಟೆಸ್ಟ್ ಗೆ ಸ್ವ್ಯಾಬ್ ಪಡೆಯಲಾಗಿತ್ತು. ಆದರೆ, ವರದಿ ನೆಗೆಟಿವ್ ಬಂದಿತ್ತು. ಇದೀಗ, ವಿಕ್ಟೋರಿಯಾದಲ್ಲಿ ಸಿ.ಟಿ ಸ್ಕ್ಯಾನ್​ನಲ್ಲಿ ಪಾಸಿಟಿವ್ ಬಂದಿದೆ ಎಂದು ವಿಕ್ಟೋರಿಯಾ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಹಾಗಾಗಿ, ಅವರಿಗೆ ಮತ್ತೊಂದು ಬಾರಿ RTPCR ಟೆಸ್ಟ್ ಮಾಡಲು ನಿರ್ಧಾರ ಮಾಡಲಾಗಿದೆ.

ಬೌರಿಂಗ್ ಆಸ್ಪತ್ರೆಯಲ್ಲಿ ಶಶಿಕಲಾರನ್ನು ಭೇಟಿ ಮಾಡಲು ಬಂದ ವಕೀಲರಿಗೆ ಅವಕಾಶ ನಿರಾಕರಿಸಿದ ಪೊಲೀಸರು

Published On - 9:19 pm, Thu, 21 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ