ಶಶಿಕಲಾಗೆ ಪ್ರಜ್ಞೆ ಬಂದಿದೆ, ಚೇತರಿಸಿಕೊಳ್ಳುತ್ತಿದ್ದಾರೆ -ವಿಕ್ಟೋರಿಯಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
ವಿ.ಕೆ.ಶಶಿಕಲಾ ನಟರಾಜನ್ ಅವರ ರಕ್ತದೊತ್ತಡ ನಿಯಂತ್ರಣದಲ್ಲಿದೆ. ಅವರು ಎಚ್ಚರವಾಗಿದ್ದಾರೆ, ಪ್ರಜ್ಞೆ ಬಂದಿದೆ, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದೆ.
ಬೆಂಗಳೂರು: ವಿ.ಕೆ.ಶಶಿಕಲಾ ನಟರಾಜನ್ ಅವರ ರಕ್ತದೊತ್ತಡ ನಿಯಂತ್ರಣದಲ್ಲಿದೆ. ಅವರು ಎಚ್ಚರವಾಗಿದ್ದಾರೆ, ಪ್ರಜ್ಞೆ ಬಂದಿದೆ, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದೆ.
ಶಶಿಕಲಾ ನಟರಾಜನ್ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾದ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶಶಿಕಲಾಗೆ ವಿಕ್ಟೋರಿಯಾ ಆಸ್ಪತ್ರೆಯ ICUನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶಶಿಕಲಾ ನಟರಾಜನ್ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್
Published On - 8:23 pm, Fri, 22 January 21