ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ.

ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್: ಶ್ವಾಸಕೋಶದಲ್ಲಿ ಇನ್ಫೆಕ್ಷನ್
ವಿ.ಕೆ.ಶಶಿಕಲಾ ನಟರಾಜನ್
Follow us
KUSHAL V
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Feb 10, 2021 | 3:10 PM

ಬೆಂಗಳೂರು: ಶಶಿಕಲಾ ನಟರಾಜನ್​ಗೆ ಕೊರೊನಾ ಪಾಸಿಟಿವ್​ ಎಂದು ವರದಿಯಾಗಿದೆ. ಶಶಿಕಲಾ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಉಂಟಾಗಿದೆ ಎಂದು ತಿಳಿದುಬಂದಿದೆ.

ಸದ್ಯ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಶಿಕಲಾಗೆ ಚಿಕಿತ್ಸೆ ಕೊಡಲಾಗುತ್ತಿದೆ. ಅಂದ ಹಾಗೆ, ಬೌರಿಂಗ್​ ಆಸ್ಪತ್ರೆಯಲ್ಲಿ ಟೆಸ್ಟ್ ಮಾಡಿದ್ದಾಗ ಅವರಿಗೆ ಕೊವಿಡ್​ ನೆಗೆಟಿವ್ ವರದಿ ಬಂದಿತ್ತು. ಜೊತೆಗೆ, RTPCR ಮತ್ತು ಌಂಟಿಜೆನ್​ ಟೆಸ್ಟ್​​ನಲ್ಲಿ ನೆಗೆಟಿವ್​ ಬಂದಿತ್ತು.

ಹೆಚ್ಚಿನ ಚಿಕಿತ್ಸೆಗಾಗಿ ಶಶಿಕಲಾರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ, ಸಿ.ಟಿ ಸ್ಕ್ಯಾನ್​ನಲ್ಲಿ ಶಶಿಕಲಾ ನಟರಾಜನ್​ಗೆ ಕೊರೊನಾ ದೃಢವಾಗಿದೆ. ಹಾಗಾಗಿ, ಐಸೋಲೇಷನ್​ ವಾರ್ಡ್​ನಲ್ಲಿ ಶಶಿಕಲಾ ನಟರಾಜನ್​ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಟಿವಿ9ಗೆ ವಿಕ್ಟೋರಿಯಾ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಅಕ್ರಮ ಆಸ್ತಿ ಗಳಿಕೆ ಕೇಸ್​ನಲ್ಲಿ ಶಿಕ್ಷೆ ಅನುಭವಿಸ್ತಿರುವ ಮಾಜಿ ಸಿಎಂ ದಿ.ಜೆ.ಜಯಲಲಿತಾ ಆಪ್ತೆ ಶಶಿಕಲಾರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಶಿಕಲಾಗೆ ICUನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ; ಅವರ ಆರೋಗ್ಯ ಸ್ಥಿರವಾಗಿದೆ -ವಿಕ್ಟೋರಿಯಾ ಆಸ್ಪತ್ರೆ ಅಧೀಕ್ಷಕ ಡಾ.ರಮೇಶ್​ ಕೃಷ್ಣ ಮಾಹಿತಿ

Published On - 10:30 pm, Thu, 21 January 21

ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು