AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ರುದ್ರಭೂಮಿಗಾಗಿ ಬೇಡಿಕೆ..ವೃದ್ಧನ ಶವವಿಟ್ಟು ಪ್ರತಿಭಟನೆ

ಚಂದ್ರಪ್ಪ ತಳವಾರ (60) ಎಂಬುವವರ ಶವವಿಟ್ಟು ರುದ್ರಭೂಮಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಆಗಮಿಸಿ ಬೇರೆ ಜಾಗದಲ್ಲಿ ಅಂತ್ಯಕ್ರಿಯೆ ಮಾಡುವಂತೆ ಧರಣಿ ನಿರತರ ಮನವೊಲಿಸಿದರು.

ಪ್ರತ್ಯೇಕ ರುದ್ರಭೂಮಿಗಾಗಿ ಬೇಡಿಕೆ..ವೃದ್ಧನ ಶವವಿಟ್ಟು ಪ್ರತಿಭಟನೆ
ಪರಿಶಿಷ್ಟ ಪಂಗಡ ಸಮುದಾಯದವರಿಂದ ಪ್ರತಿಭಟನೆ
sandhya thejappa
| Updated By: Lakshmi Hegde|

Updated on: Dec 19, 2020 | 6:00 PM

Share

ಬೆಳಗಾವಿ: ಪರಿಶಿಷ್ಟ ಪಂಗಡ ಸಮುದಾಯದವರು ಪ್ರತ್ಯೇಕ ರುದ್ರಭೂಮಿಗೆ ಆಗ್ರಹಿಸಿ, ವೃದ್ಧನ ಶವವನ್ನಿಟ್ಟು ಧರಣಿ ನಡೆಸಿದ ಘಟನೆ ಕೆ.ಕೆ.ಕೊಪ್ಪ ಗ್ರಾಮದಲ್ಲಿ ನಡೆದಿದೆ.

ಚಂದ್ರಪ್ಪ ತಳವಾರ (60) ಎಂಬುವವರ ಶವವಿಟ್ಟು ಪ್ರತಿಭಟನೆ ನಡೆಸಿದ್ದು, ಸ್ಥಳಕ್ಕೆ ಹಿರೇಬಾಗೇವಾಡಿ ಪೊಲೀಸರು ಆಗಮಿಸಿ ಬೇರೆ ಜಾಗದಲ್ಲಿ ಅಂತ್ಯಕ್ರಿಯೆ ಮಾಡುವಂತೆ ಧರಣಿ ನಿರತರ ಮನವೊಲಿಸಿದರು.

ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯ ಈ ಮೊದಲು ಖಾಸಗಿ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿತ್ತು. ಆದರೆ ಗ್ರಾಮ ಪಂಚಾಯತಿ ಚುನಾವಣೆ ವೈಷಮ್ಯ ಹಿನ್ನೆಲೆ ಈಗ ಖಾಸಗಿಯವರ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಅವಕಾಶ ಸಿಗುತ್ತಿಲ್ಲ  ಎಂದು  ಪರಿಶಿಷ್ಟ ಪಂಗಡ ಸಮುದಾಯದವರು  ಆರೋಪಿಸಿದ್ದಾರೆ. ನಮಗೊಂದು ಶಾಶ್ವತ ರುದ್ರಭೂಮಿ ಬೇಕು ಎಂದು  ಭೂಮಿಗಾಗಿ ಆಗ್ರಹಿಸಿದರು.

ಗ್ರಾಂ.ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದ ವಿಜಯಕುಮಾರ್ ಆತ್ಮಹತ್ಯೆಗೆ ಶರಣು

ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ