ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ. ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ. ಈ ಮುಂಚೆಯೂ […]

ಶಾಲೆಯಲ್ಲಿದ್ದ ಬಿಸಿಯೂಟ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ, ಛೇ!
Follow us
ಸಾಧು ಶ್ರೀನಾಥ್​
|

Updated on:Nov 19, 2019 | 2:08 PM

ವಿಜಯಪುರ: ಸರ್ಕಾರಿ ಶಾಲೆಯಲ್ಲಿನ ಬಿಸಿಯೂಟದ ಪಡಿತರವನ್ನೂ ಕಳ್ಳತನ ಮಾಡಿದ್ದಾರೆ. ವಿಜಯಪುರ ತಾಲೂಕಿನ ಸಾರವಾಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದ್ದು, 350 ಕೆಜಿ ಅಕ್ಕಿ, 60 ಕೆಜಿ‌ ಗೋಧಿ, 30 ಕೆಜಿ ತೊಗರಿ ಬೇಳೆ, 8 ಪ್ಯಾಕೇಜ್ ಎಣ್ಣೆ ಕಳ್ಳತನ ಮಾಡಿದ್ದಾರೆ.

ಗಮನಾರ್ಹವೆಂದ್ರೆ ಈ ಮುಂಚೆಯೂ ಇದೇ ಶಾಲೆಯಲ್ಲಿ ಕಳ್ಳತನವಾಗಿತ್ತು. ಈ ಮುಂಚೆ ಟಿವಿ, ಸಿಲಿಂಡರ್, 2 ಕಂಪ್ಯೂಟರ್, ಅಕ್ಕಿ ಬೇಳೆ, ವಿದ್ಯಾರ್ಥಿಗಳ ಬ್ಯಾಗ್ ಕಳ್ಳತನ ಆಗಿತ್ತು. ಇದೀಗ ಮತ್ತೆ ಕಳ್ಳತನವಾಗಿದ್ದು ಸಂಶಯಕ್ಕೆ ಕಾರಣವಾಗಿದೆ.

ಈ ಮುಂಚೆಯೂ ಕಳ್ಳತನವಾಗಿದ್ದು, ಪೊಲೀಸರು ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ. ಇದೀಗ, ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:04 pm, Tue, 19 November 19

ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ