AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ […]

ಸೇಫ್ ಆಗಿ ಇಳಿಸಿದ್ದ ಚಾಲಕನೇ ವಿದ್ಯಾರ್ಥಿ ಮೇಲೆ ಬಸ್ ಹರಿಸಿಬಿಟ್ಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 16, 2019 | 5:11 PM

Share

ಆನೇಕಲ್: ಶಾಲಾ ಬಸ್‌ ಹರಿದು ಎಲ್​ಕೆಜಿ ವಿದ್ಯಾರ್ಥಿ ದೀಕ್ಷಿತ್ ಮೃತಪಟ್ಟಿರುವ ಘಟನೆ ಕಮ್ಮಸಂದ್ರ ಬಳಿಯ ಅನಂತನಗರದಲ್ಲಿ ನಡೆದಿದೆ. ಅತೀ ವೇಗವಾಗಿ ಶಾಲಾ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅವಘಡದಲ್ಲಿ ಹೊಸೂರು ಮುಖ್ಯರಸ್ಯೆಯಲ್ಲಿರುವ ಕಮ್ಮಸಂದ್ರದ ಸೇಂಟ್‌ ಪೀಟರ್ಸ್‌ ಇಂಗ್ಲಿಷ್ ಶಾಲೆಗೆ ಸೇರಿದ ವಿದ್ಯಾರ್ಥಿ ದೀಕ್ಷಿತ್ ಸಾವಿಗೀಡಾಗಿದ್ದಾನೆ. ಮೊದಲು ಶಾಲಾ ಬಸ್​ನಿಂದ ಮಗುವನ್ನು ಚಾಲಕನೇ ಕೆಳಗಿಳಿಸಿದ್ದಾನೆ. ಬಸ್‌ನ ಎಡ ಭಾಗದಲ್ಲಿ ಮಗು ನಡೆದುಕೊಂಡು ಹೋಗುತ್ತಿತ್ತು. ಮಗುವನ್ನು ಗಮನಿಸದೆ ಬಸ್​ ಅನ್ನು ಚಾಲಕ ಎಡಕ್ಕೆ ತಿರುಗಿಸಿದ್ದಾನೆ. ಈ ವೇಳೆ ಬಸ್ ಕೆಳಗೆ ಸಿಲುಕಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

Follow Us
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ