AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು

ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು
ಸಚಿವ ಸುರೇಶ್​ ಕುಮಾರ್​
KUSHAL V
|

Updated on: Jan 29, 2021 | 4:27 PM

Share

ಬೆಂಗಳೂರು: ದ್ವಿತೀಯ PU ಪರೀಕ್ಷೆಗೆ ಪಠ್ಯಕ್ರಮ ನಿಗದಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ. ಜೊತೆಗೆ, ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ 1. ಮೇ 24: ಭೌತಶಾಸ್ತ್ರ, ಇತಿಹಾಸ 2. ಮೇ 25: ಮೈನಾರಿಟಿ ಲಾಂಗ್​ವೇಜಸ್​ 3. ಮೇ 26: ಲಾಜಿಕ್, ಹೋಮ್​ ಸೈನ್ಸ್, ಬೇಸಿಕ್ ಮ್ಯಾತ್ಸ್, ಜಿಯಾಲಜಿ ಪರೀಕ್ಷೆ 4. ಮೇ 27: ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ 5. ಮೇ 28: ಉರ್ದು 6. ಮೇ 29: ಯಾವ ಪರೀಕ್ಷೆ ನಿಗದಿಯಾಗಿಲ್ಲ 7. ಮೇ 31: ರಸಾಯನಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ 8. ಜೂ.1: ಕರ್ನಾಟಕ ಸಂಗೀತ 9. ಜೂ.2: ಸೈಕಾಲಜಿ, ಬಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್ 10.ಜೂ.3: ಹಿಂದಿ 11. ಜೂ.4: ಎಕನಾಮಿಕ್ಸ್ 12. ಜೂ.5: ಕನ್ನಡ 13.ಜೂ.7: ಇಂಗ್ಲಿಷ್ 14.ಜೂ.8: ಬ್ಯೂಟಿ & ವೆಲ್​ನೆಸ್​, ಹೆಲ್ತ್​ಕೇರ್, ರೀಟೇಲ್ ಆಟೋಮೊಬೈಲ್, ಇನ್ಫಾರ್ಮೇಷನ್ ಟೆಕ್ನಾಲಜಿ 15.ಜೂ.9: ಸಮಾಜ, ಸಂಖ್ಯಾ ಶಾಸ್ತ್ರ

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್