ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು

|

Updated on: Jan 29, 2021 | 4:27 PM

ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಪ್ರಕಟ: ಮೇ 24ರಿಂದ ಎಕ್ಸಾಂ ಶುರು
ಸಚಿವ ಸುರೇಶ್​ ಕುಮಾರ್​
Follow us on

ಬೆಂಗಳೂರು: ದ್ವಿತೀಯ PU ಪರೀಕ್ಷೆಗೆ ಪಠ್ಯಕ್ರಮ ನಿಗದಿ ಮಾಡಿದ್ದೇವೆ ಎಂದು ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ. ಜೊತೆಗೆ, ಮೇ 24ರಿಂದ ಜೂ.10ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದರು. ಈ ನಡುವೆ, ದಿನಾಂಕ ಬಗ್ಗೆ ಆಕ್ಷೆಪಣೆಗಳಿದ್ದರೆ ಸಲ್ಲಿಸಬಹುದು ಎಂದು ಸಹ ಹೇಳಿದರು.

ದ್ವಿತೀಯ PU ಪರೀಕ್ಷೆ ವೇಳಾಪಟ್ಟಿ ಹೀಗಿದೆ
1. ಮೇ 24: ಭೌತಶಾಸ್ತ್ರ, ಇತಿಹಾಸ
2. ಮೇ 25: ಮೈನಾರಿಟಿ ಲಾಂಗ್​ವೇಜಸ್​
3. ಮೇ 26: ಲಾಜಿಕ್, ಹೋಮ್​ ಸೈನ್ಸ್, ಬೇಸಿಕ್ ಮ್ಯಾತ್ಸ್, ಜಿಯಾಲಜಿ ಪರೀಕ್ಷೆ
4. ಮೇ 27: ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ
5. ಮೇ 28: ಉರ್ದು
6. ಮೇ 29: ಯಾವ ಪರೀಕ್ಷೆ ನಿಗದಿಯಾಗಿಲ್ಲ
7. ಮೇ 31: ರಸಾಯನಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್
8. ಜೂ.1: ಕರ್ನಾಟಕ ಸಂಗೀತ
9. ಜೂ.2: ಸೈಕಾಲಜಿ, ಬಯಾಲಜಿ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್
10.ಜೂ.3: ಹಿಂದಿ
11. ಜೂ.4: ಎಕನಾಮಿಕ್ಸ್
12. ಜೂ.5: ಕನ್ನಡ
13.ಜೂ.7: ಇಂಗ್ಲಿಷ್
14.ಜೂ.8: ಬ್ಯೂಟಿ & ವೆಲ್​ನೆಸ್​, ಹೆಲ್ತ್​ಕೇರ್, ರೀಟೇಲ್ ಆಟೋಮೊಬೈಲ್, ಇನ್ಫಾರ್ಮೇಷನ್ ಟೆಕ್ನಾಲಜಿ
15.ಜೂ.9: ಸಮಾಜ, ಸಂಖ್ಯಾ ಶಾಸ್ತ್ರ