AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Second PU Results: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬದಲಾವಣೆ; ಗ್ರೇಡ್ ಬದಲು ಹಳೆ ಪದ್ಧತಿಯಂತೆ ಅಂಕಗಳನ್ನೇ ಪರಿಗಣಿಸಲು ತೀರ್ಮಾನ

ಪರೀಕ್ಷೆ‌ ಇಲ್ಲದೇ ಗ್ರೇಡ್ ಬದಲು ಅಂಕ ನೀಡಲು ಪಿಯು ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಈ ಬಾರಿ ಗ್ರೇಡ್ ಬದಲು ಅಂಕಗಳ ಪರಿಗಣನೆ ಮಾಡಲಾಗುತ್ತದೆ ಎಂದು ಟಿವಿ9 ಡಿಜಿಟಲ್​ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಆರ್. ಹೇಳಿಕೆ ನೀಡಿದ್ದಾರೆ.

Second PU Results: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬದಲಾವಣೆ; ಗ್ರೇಡ್ ಬದಲು ಹಳೆ ಪದ್ಧತಿಯಂತೆ ಅಂಕಗಳನ್ನೇ ಪರಿಗಣಿಸಲು ತೀರ್ಮಾನ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 18, 2021 | 3:47 PM

Share

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಹಳೇ ಪದ್ಧತಿಯನ್ನೇ ಕೈ ಹಿಡಿಯಲು ಪಿಯುಸಿ ಬೋರ್ಡ್ ಮುಂದಾಗಿದ್ದು, ಪರೀಕ್ಷೆ‌ ಇಲ್ಲದೇ ಗ್ರೇಡ್ ಬದಲು ಅಂಕ ನೀಡಲು ಪಿಯು ಪರೀಕ್ಷಾ ಮಂಡಳಿ ನಿರ್ಧಾರ ಮಾಡಿದೆ. ಈ ನಿಟ್ಟಿನಲ್ಲಿ ಈ ಬಾರಿ ಗ್ರೇಡ್ ಬದಲು ಅಂಕಗಳ ಪರಿಗಣನೆ ಮಾಡಲಾಗುತ್ತದೆ ಎಂದು ಟಿವಿ9 ಡಿಜಿಟಲ್​ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ಹೇಳಿಕೆ ನೀಡಿದ್ದಾರೆ.

ವಿದ್ಯಾರ್ಥಿಗಳ ಮುಂದಿನ ಭವಿಷ್ಯ ದೃಷ್ಟಿಯಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ದ್ವಿತೀಯ ಪಿಯುಸಿ ಫಲಿತಾಂಶ ನೀಡುವ ಸಂಬಂಧ 12 ಜನರ ತಜ್ಞರ ಸಮಿತಿ ರಚನೆ ಸಮಿತಿಯಲ್ಲಿ ಈ ಕುರಿತು ಸಹಮತವಿದೆ.ಹೀಗಾಗಿ ಶಿಕ್ಷಣ ತಜ್ಞರು ಹಾಗೂ ಸಮಿತಿ ಸದಸ್ಯರ ಚರ್ಚೆ‌ಯ ಅಂತಿಮ ನಿರ್ಧಾರ ಕೊರೊನಾ ಕಾರಣಕ್ಕೆ ಪಿಯುಸಿ ಪರೀಕ್ಷೆ ಇಲ್ಲದೆ ರೆಗ್ಯುಲರ್ ವಿದ್ಯಾರ್ಥಿಗಳು ಪಾಸ್ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ.

ದ್ವಿತೀಯ ಪಿಯು ಫಲಿತಾಂಶ ಗ್ರೇಡಿಂಗ್ ಮೂಲಕ ಫಲಿತಾಂಶ ನೀಡುವುದಾಗಿ ಶಿಕ್ಷಣ ಸಚಿವ ಘೋಷಿಸಿದ್ದರು ಆದರೀಗ ಫಲಿತಾಂಶದಲ್ಲಿ ಬದಲಾವಣೆಗೆ ಇಲಾಖೆ ಮುಂದಾಗಿದೆ. ಅಂಕಗಳ ಆಧಾರದ ಮೇಲೆ ಫಲಿತಾಂಶ ನೀಡಲು ತಯಾರಿ ನಡೆಸಿದ್ದು, ಜೂನ್ ಕೊನೆ ವಾರದಲ್ಲಿ ಫಲಿತಾಂಶ ನೀಡಲು ಸಿದ್ಧತೆ ಮಾಡಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ಮಾಹಿತಿ ನೀಡಿದ್ದಾರೆ.

ಎಸ್​ಎಸ್​ಎಲ್​ಸಿ ಮತ್ತು ಪ್ರಥಮ ಪಿಯುಸಿ ಅವರಿಗೆ ಶೇಕಡಾವಾರು ಮೂಲಕ ಈ ಬಾರಿ ಫಲಿತಾಂಶ ನಿಗದಿ ಮಾಡಲಾಗಿದೆ. ಗ್ರೇಡಿಂಗ್ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ. ಅಲ್ಲದೆ ಉದ್ಯೋಗ ಪಡೆಯಲು ಅರ್ಹ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಹಳೆ ಪದ್ಧತಿಯಲ್ಲಿ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್.ಆರ್ ತಿಳಿಸಿದ್ದಾರೆ.

ಇದನ್ನೂ ಓದಿ:

Suresh Kumar On PUC exms : ಪಿಯುಸಿ ಪರೀಕ್ಷೆಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೂ ಏನು ವ್ಯತ್ಯಾಸ? ಶಿಕ್ಷಣ ಸಚಿರು ಹೇಳ್ತಾರೆ ಕೇಳಿ…

ಪಿಯುಸಿ ಪಾಸಾದವರೆಲ್ಲರೂ ಸಿಇಟಿ ಬರೆಯಬಹುದು, ಅಕ್ಟೋಬರ್ ಮೊದಲ ವಾರದಲ್ಲಿ ಪದವಿ ತರಗತಿಗೆ ದಾಖಲಾತಿ: ಡಿಸಿಎಂ ಅಶ್ವತ್ಥ್ ನಾರಾಯಣ

Published On - 3:03 pm, Fri, 18 June 21

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?