AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ.

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ, 2 ಲಕ್ಷ ನಷ್ಟ; ನ್ಯಾಯಕ್ಕಾಗಿ ಮೊರೆ ಇಟ್ಟ ರೈತ
ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ
TV9 Web
| Edited By: ಆಯೇಷಾ ಬಾನು|

Updated on: Jul 07, 2021 | 12:59 PM

Share

ಮೈಸೂರು: ಬಿತ್ತನೆ ಮಾಡಿ 2 ತಿಂಗಳು ಕಳೆದರೂ ಮೊಳಕೆ ಬಾರದ ಹಿನ್ನೆಲೆಯಲ್ಲಿ ಕಳಪೆ ಬಿತ್ತನೆ ಬೀಜ ನೀಡಿದ್ದಾರೆಂದು ರೈತ ಕಂಪನಿ ವಿರುದ್ಧ ಆರೋಪ ಮಾಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಹೆಚ್.ಮೇಟಗೇರಿಯ ರೈತ ಮೊಹಮ್ಮದ್ ದಸ್ತಗೀರ್ 10 ಎಕರೆ ಜಮೀನಿನಲ್ಲಿ ಮುಸುಕಿನ ಜೋಳ ಬಿತ್ತನೆ ಮಾಡಿದ್ದರು. ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ಖರೀದಿಸಿ ಜಮೀನಿನಲ್ಲಿ ಬಿತ್ತಿದ್ದರು. ಆದರೆ ಬಿತ್ತನೆ ಮಾಡಿ ಸುಮಾರು 2 ತಿಂಗಳು ಕಳೆದರೂ ಮೊಳಕೆ ಬಂದಿಲ್ಲ. ಬಿತ್ತನೆ ಬೀಜ, ಉಳುಮೆ ಖರ್ಚು ಸೇರಿ ₹2 ಲಕ್ಷ ನಷ್ಟವಾಗಿದೆ. ಹಣ ನಷ್ಟವಾಗಿ ರೈತ ಕಂಗಾಲಾಗಿದ್ದಾರೆ.

ರೈತ ಮೊಹಮ್ಮದ್ ದಸ್ತಗೀರ್ ತಮಗೆ ಕಂಪನಿಯಿಂದ ನ್ಯಾಯಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ ರಾಯಲ್ ಗೋಲ್ಡ್ ಕಂಪನಿಯ ಬಿತ್ತನೆ ಬೀಜ ನೀಡಿದ ಖಾಸಗಿ ಟ್ರೇಡರ್ಸ್ ನಾವು ಬೇರೆ ಬೀಜವನ್ನು ಕೊಡುತ್ತೇವೆ ಆದ್ರೆ ಪರಿಹಾರ ಹಣ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

seeds did not germinate

ಬಿತ್ತನೆ ಮಾಡಿ 2 ತಿಂಗಳಾದ್ರೂ ಮೊಳಕೆ ಬಂದಿಲ್ಲ

ಇದನ್ನೂ ಓದಿ: ಚಾಮರಾಜನಗರದಲ್ಲಿ ಬಿತ್ತನೆ ಬೀಜದ ಸಮಸ್ಯೆ ಇಲ್ಲ ಎಂದ ಕೃಷಿ ಸಚಿವರ ವಿರುದ್ಧ ರೈತರ ಆಕ್ರೋಶ

Follow Us
TV9 Web
TV9 Web

TV9 Kannada

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್