AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CM ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವ ಪ್ರಕಾಶ್ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ರಾಜೀನಾಮೆ ಸಲ್ಲಿಸಿದ್ದಾರೆ. ಅವರು, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ತಮ್ಮ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಎಂ.ಬಿ. ಮರಂಕಲ್​ ಅವರನ್ನು ಆ ಹುದ್ದೆಯಿಂದ ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ತೆರವುಗೊಳಿಸಿದ್ದರು. ಈಗ ಸಿಎಂ ಮಾಧ್ಯಮ ಸಲಹೆಗಾರ ಸಹ ರಾಜೀನಾಮೆ ಸಲ್ಲಿಸಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್

CM ಮಾಧ್ಯಮ ಸಲಹೆಗಾರ ಹುದ್ದೆಗೆ ಮಹಾದೇವ ಪ್ರಕಾಶ್ ರಾಜೀನಾಮೆ
ಸಾಧು ಶ್ರೀನಾಥ್​
|

Updated on:Nov 19, 2020 | 4:37 PM

Share

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಮಹಾದೇವ ಪ್ರಕಾಶ್ ರಾಜೀನಾಮೆ ಸಲ್ಲಿಸಿದ್ದಾರೆ. ಅವರು, ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ತಮ್ಮ ರಾಜಕೀಯ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ ಎಂ.ಬಿ. ಮರಂಕಲ್​ ಅವರನ್ನು ಆ ಹುದ್ದೆಯಿಂದ ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ತೆರವುಗೊಳಿಸಿದ್ದರು. ಈಗ ಸಿಎಂ ಮಾಧ್ಯಮ ಸಲಹೆಗಾರ ಸಹ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯೋತ್ಸವ ಪ್ರಶಸ್ತಿ ನಿರಾಕರಿಸಿದ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಮಹಾದೇವ ಪ್ರಕಾಶ್

Published On - 4:14 pm, Thu, 19 November 20