Karnataka Dam Water Level: ರಾಜ್ಯದ ಹಲವು ಡ್ಯಾಂಗಳು ಫುಲ್, ರೈತರಲ್ಲಿ ಮಂದಹಾಸ; ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ

ಕರ್ನಾಟಕದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಸರ ಹಚ್ಚಹಸಿರಾಗಿದೆ. ಮಳೆ ಪ್ರಮಾಣ ಅಧಿಕ ಹಿನ್ನೆಲೆ ನದಿಗಳು ಮೈದುಂಬಿ ಹರಿಯುತ್ತಿವೆ. ಜಲಾಯಶಗಳು ಕೂಡ ಭರ್ತಿಯಾಗುತ್ತಿವೆ. ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದರೆ ಸೆಪ್ಟೆಂಬರ್​​​ 19ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ.

Karnataka Dam Water Level: ರಾಜ್ಯದ ಹಲವು ಡ್ಯಾಂಗಳು ಫುಲ್, ರೈತರಲ್ಲಿ ಮಂದಹಾಸ; ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಹೀಗಿದೆ
ಲಿಂಗನಮಕ್ಕಿ ಡ್ಯಾಂ
Follow us
ಆಯೇಷಾ ಬಾನು
|

Updated on: Sep 19, 2024 | 7:34 AM

ಕರ್ನಾಟಕ ರಾಜ್ಯದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು ಕೆಲ ತಿಂಗಳ ಹಿಂದೆ ಆದ ಉತ್ತಮ ಮಳೆಯ ಪರಿಣಾಮ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗಿದೆ. ಜೊತೆಗೆ ಹೊರ ಹರಿವಿನ ಪ್ರಮಾಣದಲ್ಲೂ ಹೆಚ್ಚಳವಾಗಿದೆ. ಅದರಲ್ಲೂ ಖುಷಿಯ ವಿಚಾರವೆಂದರೆ ಹಾರಂಗಿ, ಹೇಮಾವತಿ, ಕೆಆರ್ ಎಸ್, ಕಬಿನಿ, ಭದ್ರಾ, ಆಲಮಟ್ಟಿ ಅಣೆಕಟ್ಟುಗಳು ಭರ್ತಿಯಾಗಿವೆ. ರೈತರು ಫುಲ್ ಖುಷ್ ಆಗಿದ್ದಾರೆ. ಹಾಗಾದರೆ ಸೆ.19ರಂದು ಕರ್ನಾಟಕದ ಪ್ರಮುಖ 14 ಜಲಾಶಯಗಳ (Karnataka Dam Water Level) ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 123.08 114.73 18,564 18,564
ತುಂಗಭದ್ರಾ ಜಲಾಶಯ (Tungabhadra Dam) 497.71 105.79 101.77 64.14 10,556 10,556
ಮಲಪ್ರಭಾ ಜಲಾಶಯ (Malaprabha Dam) 633.80 37.73 37.38 21.48 253 2,684
ಕೆ.ಆರ್.ಎಸ್ (KRS Dam) 38.04 49.45 49.42 20.45 4,067 4,179
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 148.25 68.01 6,029 8,415
ಕಬಿನಿ ಜಲಾಶಯ (Kabini Dam) 696.13 19.52 18.98 14.97 2,124 1,850
ಭದ್ರಾ ಜಲಾಶಯ (Bhadra Dam) 657.73 71.54 69.66 43.38 5,153 3,950
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.70 42.11 3,333 3,981
ಹೇಮಾವತಿ ಜಲಾಶಯ (Hemavathi Dam) 890.58 37.10 36.67 17.23 4,425 6,000
ವರಾಹಿ ಜಲಾಶಯ (Varahi Dam) 594.36 31.10 27.05 10.28 396 1032
ಹಾರಂಗಿ ಜಲಾಶಯ (Harangi Dam)​​ 871.38 8.50 8.36 8.21 1,137 1,300
ಸೂಫಾ (Supa Dam) 564.00 145.33 140.41 77.66 3,457 4,437
ನಾರಾಯಣಪುರ ಜಲಾಶಯ (Narayanpura Dam) 492.25 33.31 33.22 25.22 16,803 15,707
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 21.85 24.16 693 135

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಪ್ರಭಾಕರ್ ಜೊತೆ ಸರಿಗಮ ವಿಜಿಗೆ ಇತ್ತು ಒಳ್ಳೆಯ ಒಡನಾಟ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಕಾಂಗ್ರೆಸ್​ನ ನೂತನ ಪ್ರಧಾನ​ ಕಚೇರಿ‘ಇಂದಿರಾ ಭವನ’ ಉದ್ಘಾಟಿಸಿದ ಸೋನಿಯಾ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ಹೋಲಿ ಡಿಪ್ ಆಧ್ಯಾತ್ಮಿಕ ಅನುಭೂತಿಯನ್ನು ನೀಡುತ್ತದೆ: ರಷ್ಯನ್ ಮಹಿಳೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ