Karnataka Dam Water Level: ಸೆ.01 ರಾಜ್ಯದ 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ

ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದರೆ ಸೆಪ್ಟೆಂಬರ್​​​ ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಇಲ್ಲಿದೆ

Karnataka Dam Water Level: ಸೆ.01 ರಾಜ್ಯದ 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ
ಕೆಆರ್​ಎಸ್​ ಡ್ಯಾಂ
Follow us
ವಿವೇಕ ಬಿರಾದಾರ
|

Updated on: Sep 01, 2024 | 7:30 AM

ರಾಜ್ಯದ ಎಲ್ಲ 14 ಪ್ರಮುಖ ಜಲಾಶಯಗಳಲ್ಲಿ ಒಟ್ಟಾರೆ 895.62 ಟಿ.ಎಂ.ಸಿ ಸಾಮಾರ್ಥ್ಯವಿದ್ದು, 828.19 ಟಿ.ಎಂ.ಸಿ ನೀರು ಸಂಗ್ರಹಣೆಯಾಗಿದ್ದು ಒಟ್ಟು ಸಾಮಾರ್ಥ್ಯದ ಶೇ.92ರಷ್ಟಿದೆ. ವಿದ್ಯುತ್ ಉತ್ಪಾದನೆ ಜಲಾಶಯಗಳಲ್ಲಿ ಶೇ.92ರಷ್ಟು, ಕಾವೇರಿ ಕಣಿವೆ ನಾಲ್ಕು ಜಲಾಶಯಗಳಲ್ಲಿ ಶೇ.99ರಷ್ಟು, ಹಾಗೂ ಕೃಷ್ಣಾ ಕಣಿವೆ ವ್ಯಾಪ್ತಿ ಜಲಾಶಯಗಳಲ್ಲಿ ಶೇ.93ರಷ್ಟು ನೀರಿನ ಸಂಗ್ರಹಣೆಯಿದೆ. 14 ಜಲಾಯಶಗಳ ಇಂದಿನ (Karnataka Dam Water Level)  ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 117.37 121.60 1,78,574 1,76,618
ತುಂಗಭದ್ರಾ ಜಲಾಶಯ (Tungabhadra Dam) 497.71 105.79 94.55 77.01 34,983 10351
ಮಲಪ್ರಭಾ ಜಲಾಶಯ (Malaprabha Dam) 633.80 37.73 36.27 22.51 5331 4544
ಕೆ.ಆರ್.ಎಸ್ (KRS Dam) 38.04 49.45 36.86 24.84 6742 8350
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 146.25 70.16 12597 9590
ಕಬಿನಿ ಜಲಾಶಯ (Kabini Dam) 696.13 19.52 19.17 13.65 8802 6350
ಭದ್ರಾ ಜಲಾಶಯ (Bhadra Dam) 657.73 71.54 67.49 46.94 11253 4193
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.20 41.06 10754 12347
ಹೇಮಾವತಿ ಜಲಾಶಯ (Hemavathi Dam) 890.58 37.10 36.86 24.84 6742 8350
ವರಾಹಿ ಜಲಾಶಯ (Varahi Dam) 594.36 31.10 23.50 9.80 2348 0
ಹಾರಂಗಿ ಜಲಾಶಯ (Harangi Dam)​​ 871.38 8.50 8.37 7.57 2381 1800
ಸೂಫಾ (Supa Dam) 564.00 145.33 130.55 78.11 11459 4422
ನಾರಾಯಣಪುರ ಜಲಾಶಯ (Narayanpura Dam) 492.25 33.31 27.80 22.98 187209 186747
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 21.16 24.39 693 135

ಕಳೆದ 24 ಗಂಟೆಗಳಲ್ಲಿ ಎಲ್ಲ ಜಲಾಶಯಗಳಿಗೆ 26.0 ಟಿಎಂಸಿ ನೀರು ಹರಿದು ಬಂದಿದ್ದು, ವಿದ್ಯುತ್ ಉತ್ಪಾದನಾ ಜಲಾಶಯಗಳಿಗೆ 23 ಟಿಎಂಸಿ, ಕಾವೇರಿ ಕಣಿವೆ ಜಲಾಶಯಗಳಿಗೆ 2.7 ಟಿಎಂಸಿ ಹಾಗೂ ಕೃಷ್ಣ ಕಣಿವೆ ಜಲಾಶಯಗಳಿಗೆ 20.9 ಟಿಎಂಸಿ ಒಳಹರಿವು ಕಂಡುಬಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ