ರಾಜ್ಯದ ಎಲ್ಲ 14 ಪ್ರಮುಖ ಜಲಾಶಯಗಳಲ್ಲಿ ಒಟ್ಟಾರೆ 895.62 ಟಿ.ಎಂ.ಸಿ ಸಾಮಾರ್ಥ್ಯವಿದ್ದು, 828.19 ಟಿ.ಎಂ.ಸಿ ನೀರು ಸಂಗ್ರಹಣೆಯಾಗಿದ್ದು ಒಟ್ಟು ಸಾಮಾರ್ಥ್ಯದ ಶೇ.92ರಷ್ಟಿದೆ. ವಿದ್ಯುತ್ ಉತ್ಪಾದನೆ ಜಲಾಶಯಗಳಲ್ಲಿ ಶೇ.92ರಷ್ಟು, ಕಾವೇರಿ ಕಣಿವೆ ನಾಲ್ಕು ಜಲಾಶಯಗಳಲ್ಲಿ ಶೇ.99ರಷ್ಟು, ಹಾಗೂ ಕೃಷ್ಣಾ ಕಣಿವೆ ವ್ಯಾಪ್ತಿ ಜಲಾಶಯಗಳಲ್ಲಿ ಶೇ.93ರಷ್ಟು ನೀರಿನ ಸಂಗ್ರಹಣೆಯಿದೆ. 14 ಜಲಾಯಶಗಳ ಇಂದಿನ (Karnataka Dam Water Level) ನೀರಿನ ಮಟ್ಟ ವಿವರ ಇಲ್ಲಿದೆ.
ಜಲಾಶಯಗಳ ನೀರಿನ ಮಟ್ಟ | ||||||
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 117.37 | 121.60 | 1,78,574 | 1,76,618 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 94.55 | 77.01 | 34,983 | 10351 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 36.27 | 22.51 | 5331 | 4544 |
ಕೆ.ಆರ್.ಎಸ್ (KRS Dam) | 38.04 | 49.45 | 36.86 | 24.84 | 6742 | 8350 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 146.25 | 70.16 | 12597 | 9590 |
ಕಬಿನಿ ಜಲಾಶಯ (Kabini Dam) | 696.13 | 19.52 | 19.17 | 13.65 | 8802 | 6350 |
ಭದ್ರಾ ಜಲಾಶಯ (Bhadra Dam) | 657.73 | 71.54 | 67.49 | 46.94 | 11253 | 4193 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 50.20 | 41.06 | 10754 | 12347 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 36.86 | 24.84 | 6742 | 8350 |
ವರಾಹಿ ಜಲಾಶಯ (Varahi Dam) | 594.36 | 31.10 | 23.50 | 9.80 | 2348 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 8.37 | 7.57 | 2381 | 1800 |
ಸೂಫಾ (Supa Dam) | 564.00 | 145.33 | 130.55 | 78.11 | 11459 | 4422 |
ನಾರಾಯಣಪುರ ಜಲಾಶಯ (Narayanpura Dam) | 492.25 | 33.31 | 27.80 | 22.98 | 187209 | 186747 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 21.16 | 24.39 | 693 | 135 |
ಕಳೆದ 24 ಗಂಟೆಗಳಲ್ಲಿ ಎಲ್ಲ ಜಲಾಶಯಗಳಿಗೆ 26.0 ಟಿಎಂಸಿ ನೀರು ಹರಿದು ಬಂದಿದ್ದು, ವಿದ್ಯುತ್ ಉತ್ಪಾದನಾ ಜಲಾಶಯಗಳಿಗೆ 23 ಟಿಎಂಸಿ, ಕಾವೇರಿ ಕಣಿವೆ ಜಲಾಶಯಗಳಿಗೆ 2.7 ಟಿಎಂಸಿ ಹಾಗೂ ಕೃಷ್ಣ ಕಣಿವೆ ಜಲಾಶಯಗಳಿಗೆ 20.9 ಟಿಎಂಸಿ ಒಳಹರಿವು ಕಂಡುಬಂದಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ