Karnataka Dam Water Level: ರಾಜ್ಯದ 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ

ಕರ್ನಾಟಕದ ಬಹುತೇಕ ನದಿಗಳು ಮೈದುಂಬಿ ಹರಿಯುತ್ತಿವೆ. ಇದರಿಂದ ಜಲಾಯಶಗಳು ಕೂಡ ಭರ್ತಿಯಾಗಿವೆ. ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಹಾಗಾದರೆ ಸೆಪ್ಟೆಂಬರ್​​​ ರಂದು ರಾಜ್ಯದ 14 ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ವಿವರ ಇಲ್ಲಿದೆ

Karnataka Dam Water Level: ರಾಜ್ಯದ 14 ಪ್ರಮುಖ ಜಲಾಶಯಗಳ ನೀರಿನ ಮಟ್ಟ ವಿವರ
ಆಲಮಟ್ಟಿ ಜಲಾಶಯ
Follow us
ವಿವೇಕ ಬಿರಾದಾರ
|

Updated on: Sep 02, 2024 | 7:06 AM

ಕರ್ನಾಟಕದ ಭದ್ರಾ, ಹಾರಂಗಿ, ಕಬಿನಿ, ಕೆಆರ್​ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಸೇರಿದಂತೆ  ಎಲ್ಲ ಜಲಾಶಯಗಳಲ್ಲಿ ಬಹುತೇಕ ಭರ್ತಿಯಾಗಿವೆ. 14 ಜಲಾಯಶಗಳ ಇಂದಿನ (Karnataka Dam Water Level)  ನೀರಿನ ಮಟ್ಟ ವಿವರ ಇಲ್ಲಿದೆ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 117.04 121.96 172739 176651
ತುಂಗಭದ್ರಾ ಜಲಾಶಯ (Tungabhadra Dam) 497.71 105.79 96.84 76.22 40107 13648
ಮಲಪ್ರಭಾ ಜಲಾಶಯ (Malaprabha Dam) 633.80 37.73 36.34 22.32 6342 5544
ಕೆ.ಆರ್.ಎಸ್ (KRS Dam) 38.04 49.45 48.84 23.08 15220 8350
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 146.75 69.48 17710 12643
ಕಬಿನಿ ಜಲಾಶಯ (Kabini Dam) 696.13 19.52 19.31 13.65 9201 7350
ಭದ್ರಾ ಜಲಾಶಯ (Bhadra Dam) 657.73 71.54 67.70 46.72 7918 5569
ಘಟಪ್ರಭಾ ಜಲಾಶಯ (Ghataprabha Dam) 662.91 51.00 50.48 41.19 8845 5633
ಹೇಮಾವತಿ ಜಲಾಶಯ (Hemavathi Dam) 890.58 37.10 36.96 24.41 7339 6175
ವರಾಹಿ ಜಲಾಶಯ (Varahi Dam) 594.36 31.10 23.65 9.60 1831 0
ಹಾರಂಗಿ ಜಲಾಶಯ (Harangi Dam)​​ 871.38 8.50 8.38 7.46 2290 2179
ಸೂಫಾ (Supa Dam) 564.00 145.33 131.08 77.82 10626 4413
ನಾರಾಯಣಪುರ ಜಲಾಶಯ (Narayanpura Dam) 492.25 33.31 27.81 22.13 186829 186367
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 21.22 24.38 693 135

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?