Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ

Serial theft: ಚಡಚಣ ತಾಲೂಕಿನ ರೇವತಗಾಂವ ಗ್ರಾಮದ 2 ಅಂಗಡಿ ಹಾಗೂ 4 ಮನೆಗಳಲ್ಲಿ ಕಳ್ಳತನ ನಡೆದಿದ್ದು, ಬೈಕ್, ನಗದು, ಚಿನ್ನಾಭರಣ ಮತ್ತು ಬಟ್ಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ.

Serial theft: ಮೇಲ್ಚಾವಣಿ ಮೇಲೆ ಮಲಗಿದ್ದ ಮನೆಯವರು! ಅಂಗಡಿ, ಮನೆಗಳ ಸರಣಿ ಕಳ್ಳತನ: ಬೈಕ್, ನಗದು, ಚಿನ್ನಾಭರಣ ದೋಚಿ ಪರಾರಿ
ಬೆಲೆ ಬಾಳುವ ಬಟ್ಟೆಗಳನ್ನು ಕದ್ದೊಯ್ದಿದ್ದಾರೆ.
Follow us
sandhya thejappa
|

Updated on:Feb 16, 2021 | 11:14 AM

ವಿಜಯಪುರ: ಚಡಚಣ ತಾಲೂಕಿನ ರೇವತಗಾಂವ ಗ್ರಾಮದ 2 ಅಂಗಡಿ ಹಾಗೂ 4 ಮನೆಗಳಲ್ಲಿ ಕಳ್ಳತನ ನಡೆದಿದೆ. ಬೈಕ್, ನಗದು, ಚಿನ್ನಾಭರಣ ಮತ್ತು ಬಟ್ಟೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಸ್ಥಳಕ್ಕೆ ಚಡಚಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಭಾಷ ದಾಭೆ, ಸೂರಪ್ಪ ದಾಭೆ, ಅನ್ನಪೂರ್ಣ ಖಾತೆ, ಸಿದ್ದಪ್ಪ ಜಾಬಗೊಂಡೆ, ಸಿದ್ದರಾಯ ಬಿರಾದಾರ ಎಂಬುವವರಿಗೆ ಸೇರಿದ ಮನೆಗಳು ಹಾಗೂ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ. ಮನೆಗೆ ಬೀಗ ಹಾಕಿ ಮನೆಯ ಮೇಲ್ಚಾವಣಿಯ ಮೇಲೆ ಮಲಗಿದ್ದ ವೇಳೆ ಬೀಗ ಮುರಿದು ಕಳ್ಳತನ ಮಾಡಿದ್ದಾರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಪೊಲೀಸರು.

ಚಿನ್ನಾಭರಣ ಕಳೆದುಕೊಂಡ ಮಹಿಳೆಯ ಕಣ್ಣೀರು.

ಬಾಗಿಲ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

Serial theft: ತುಳಸಿಗೇರಿ ಗ್ರಾಮದ 7 ಮನೆಗಳಲ್ಲಿ ಸರಣಿ ಕಳ್ಳತನ; ನಗದು, ಚಿನ್ನಾಭರಣ, ಬೆಳ್ಳಿ ವಸ್ತುಗಳ ದೋಚಿ ಪರಾರಿ

Published On - 11:09 am, Tue, 16 February 21

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್