AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. […]

ಶರತ್ ಒಪ್ಪಿಕೊಂಡಿದ್ದಕ್ಕೇ ಅಂದು ನಾನು ರಾಜೀನಾಮೆ ನೀಡಿದ್ದು: ಎಂಟಿಬಿ ಹೊಸ ವರಸೆ!
ಸಾಧು ಶ್ರೀನಾಥ್​
|

Updated on:Nov 19, 2019 | 12:56 PM

Share

ಹೊಸಕೋಟೆ: ಬಿಜೆಪಿ ಸಂಸದ ಬಚ್ಚೇಗೌಡ ಅವ್ರ ಪುತ್ರ ಶರತ್ ಒಪ್ಪಿಕೊಂಡ ಮೇಲೆಯೇ ನಾನು ಅಂದು ರಾಜೀನಾಮೆ ನೀಡಿದ್ದು ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

ಬಿಜೆಪಿ ಬಂಡಾಯ ಅಭ್ಯರ್ಥಿ ಶರತ್ ಈಗ ಆಟ ತೋರಿಸುತ್ತಿದ್ದಾರೆ. ಅವರು ಒಪ್ಪಿಕೊಂಡಿದ್ದಕ್ಕೇ ನಾನು ರಾಜೀನಾಮೆ ನೀಡಿದ್ದೇನೆ. ಈ ಬಗ್ಗೆ ನಾನು ಸುಳ್ಳು ಹೇಳಿದರೂ.. ಸಿಎಂ ಬಿಎಸ್‌ ಯಡಿಯೂರಪ್ಪನವ್ರು ಸುಳ್ಳು ಹೇಳ್ತಾರಾ? ತಂದೆಗೆ ಗೊತ್ತಿಲ್ಲದೆ ಮಗ ಹೀಗೆ ಆಟವಾಡಲು ಸಾಧ್ಯನಾ? ಎಂದು BJP ಅಭ್ಯರ್ಥಿ ಎಂಟಿಬಿ ನಾಗರಾಜ್ ಅಪ್ಪ-ಮಗನ ವಿರುದ್ಧ ಕೆಡಕಾರಿದ್ದಾರೆ. ಇಂದು ನಂದಗುಡಿ ಹೋಬಳಿಯಲ್ಲಿ ಚುನಾವಣೆ ಪ್ರಚಾರ ವೇಳೆ ಮಹದೇವಪುರದ ತಮ್ಮ ಗೃಹ ಕಚೇರಿ ಬಳಿ ಎಂಟಿಬಿ ನಾಗರಾಜ್ ಹೀಗೆ ಹೇಳಿದ್ದಾರೆ.

Published On - 11:22 am, Tue, 19 November 19

ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು