ಪ್ರಚಾರಕ್ಕೂ ಮುನ್ನ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ಶರತ್
ಬೆಂಗಳೂರು: ಹೋಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಇಂದು ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಸ್ವಾಭಿಮಾನಿ ಹೆಸರಿನಲ್ಲಿ ಕಣಕ್ಕಿಳಿದಿರುವ ಶರತ್, ಬೆಂಬಲಿಗರ ಜೊತೆ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದಾರೆ. ಅಧಿಕೃತವಾಗಿ ಪ್ರಚಾರ ನಡೆಸುವುದಕ್ಕೂ ಮುನ್ನ ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಕ್ಷೇತ್ರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬೆಂಗಳೂರು: ಹೋಸಕೋಟೆ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶರತ್ ಬಚ್ಚೇಗೌಡ ಇಂದು ನಿರ್ಮಲಾನಂದನಾಥ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಸ್ವಾಭಿಮಾನಿ ಹೆಸರಿನಲ್ಲಿ ಕಣಕ್ಕಿಳಿದಿರುವ ಶರತ್, ಬೆಂಬಲಿಗರ ಜೊತೆ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ್ದಾರೆ. ಅಧಿಕೃತವಾಗಿ ಪ್ರಚಾರ ನಡೆಸುವುದಕ್ಕೂ ಮುನ್ನ ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಕ್ಷೇತ್ರಕ್ಕೆ ಆಗಮಿಸಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.





