AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shiradi Ghat: ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತ, ಆದರೆ ಷರತ್ತುಗಳು ಅನ್ವಯ; ವಿವರ ಓದಿರಿ

ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

Shiradi Ghat: ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತ, ಆದರೆ ಷರತ್ತುಗಳು ಅನ್ವಯ; ವಿವರ ಓದಿರಿ
ಘಾಟ್ (ಸಾಂದರ್ಭಿಕ ಚಿತ್ರ)
TV9 Web
| Updated By: ganapathi bhat|

Updated on: Jul 24, 2021 | 3:23 PM

Share

ಹಾಸನ: ಇಲ್ಲಿನ ಸಕಲೇಶಪುರದ ದೋಣಿಗಲ್ ಎಂಬಲ್ಲಿ ರಸ್ತೆ ಕುಸಿತ ಸಂಭವಿಸಿ ವಾಹನ ಸಂಚಾರಕ್ಕೆ ಸಮಸ್ಯೆ ಆಗಿತ್ತು. ಶಿರಾಡಿ ಘಾಟ್ ಮೂಲಕ ವಾಹನ ಸಂಚಾರಕ್ಕೆ ತಡೆ ಒಡ್ಡಲಾಗಿತ್ತು. ಕಳೆದ ಕೆಲವು ದಿನಗಳಿಂದ ಶಿರಾಡಿ ಘಾಟ್​ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆ ಕಾರಣದಿಂದ ವಾಹನ ಸವಾರರು ಚಾರ್ಮಾಡಿ ಘಾಟ್ ಮೂಲಕ ಸಂಚಾರ ನಡೆಸುವ ಸನ್ನಿವೇಶ ಎದುರಾಗಿತ್ತು. ಆದರೆ, ನಿನ್ನೆ (ಜುಲೈ 23) ಚಾರ್ಮಾಡಿ ಘಾಟ್​ನಲ್ಲೂ ರಾತ್ರಿ ಸಂಚಾರಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಜೊತೆಗೆ, ಘನ ವಾಹನಗಳ ಪ್ರಯಾಣ ನಿರ್ಬಂಧಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಪರದಾಟ ಮತ್ತಷ್ಟು ಹೆಚ್ಚಾಗಿತ್ತು. ಬದಲಿ ಮಾರ್ಗವಾಗಿ ರಾತ್ರಿ ಪ್ರಯಾಣ ಮಾಡುವವರು ಮಡಿಕೇರಿ ಮೂಲಕವೇ ಸಂಚಾರ ನಡೆಸಬೇಕಿತ್ತು. ಈ ಕಾರಣದಿಂದ ಶಿರಾಡಿ ಘಾಟ್ ರಸ್ತೆ ಸಂಚಾರಕ್ಕೆ ತೆರೆದುಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.ಕೊಳ್ಳುವ ಅತಿ ಅಗತ್ಯವಿತ್ತು. ಇದೀಗ, ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತವಾಗಿ ಪ್ರಯಾಣಿಕರಿಗೆ ಸಿಹಿಸುದ್ದಿ ಸಿಕ್ಕಿದೆ. ಆದರೆ, ಕೆಲವು ನಿಯಮಗಳನ್ನು ತಿಳಿಸಲಾಗಿದೆ.

ಅದರಂತೆ, ಶಿರಾಡಿ ಘಾಟ್‌ ರಸ್ತೆ ಇಂದಿನಿಂದಲೇ ಸಂಚಾರಕ್ಕೆ ಮುಕ್ತವಾಗಲಿದೆ. ಆದರೆ, ಲಘು ವಾಹನಗಳಿಗೆ ಏಕ ಮುಖ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮುಂದೆ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸ್ಥಳ ಪರಿಶೀಲನೆ ಬಳಿಕ ಸಚಿವ ಆರ್. ಅಶೋಕ್ ಹೇಳಿಕೆ ನೀಡಿದ್ದಾರೆ. ಸಕಲೇಶಪುರದ ದೋಣಿಗಾಲ್ ನಲ್ಲಿ ಕಂದಾಯ ಸಚಿವ ಅಶೋಕ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Charmady Ghat: ಪ್ರಯಾಣಿಕರೇ ಗಮನಿಸಿ: ರಾತ್ರಿ ಸಂಚಾರಕ್ಕೆ ಚಾರ್ಮಾಡಿ ಘಾಟ್ ಬಂದ್: ಚಿಕ್ಕಮಗಳೂರು ಜಿಲ್ಲಾಧಿಕಾರಿ ಆದೇಶ

ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್​ನಲ್ಲಿ ಧುಮ್ಮಿಕ್ಕುತ್ತಿವೆ ಹಳ್ಳ, ತೊರೆಗಳು

(Shiradi Ghat opens for Light Vehicles on Certain Conditions says R Ashok details here)

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ
ನವಿ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ