AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apply Now: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; 56 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 56 ಜವಾನ (Peon) ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು shivamogga.dcourts.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯು ಜುಲೈ 23 ರಿಂದ ಪ್ರಾರಂಭವಾಗಿದ್ದು, ಆಗಸ್ಟ್ 24 ರಾತ್ರಿ 11:59 ರವರೆಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಪರಿಶೀಲಿಸಿ.

Apply Now: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ; 56 ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗಾವಕಾಶImage Credit source: Getty Images
ಅಕ್ಷತಾ ವರ್ಕಾಡಿ
|

Updated on: Jul 25, 2026 | 2:17 PM

Share

ಮುಖ್ಯಾಂಶಗಳು

  • ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಉದ್ಯೋಗವಕಾಶ
  • 56 ಜವಾನ (Peon) ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
  • ಅರ್ಜಿ ಸಲ್ಲಿಕೆಯು ಜುಲೈ 23 ರಿಂದ ಪ್ರಾರಂಭವಾಗಿದ್ದು, ಆಗಸ್ಟ್ 24 ರವರೆಗೆ ಅವಕಾಶ

ಶಿವಮೊಗ್ಗ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯು ತನ್ನ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ 56 ಜವಾನ (Peon) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ಅಧಿಸೂಚನೆ (ಅಧಿಸೂಚನೆ ಸಂಖ್ಯೆ: ADM.DJS.16342/2026) ಪ್ರಕಾರ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ಹುದ್ದೆಯ ವಿವರಗಳು ಮತ್ತು ಅರ್ಜಿ ಸಲ್ಲಿಕೆ ಮಾಹಿತಿ:

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕಾಗಿದೆ. ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ shivamogga.dcourts.gov.in/notice-category/recruitments/ ನಲ್ಲಿ ನೀಡಲಾದ ಲಿಂಕ್ ಮೂಲಕ ಸಲ್ಲಿಸಬಹುದು.

ಇದನ್ನೂ ಓದಿ: ಇಸ್ರೋದಲ್ಲಿ 460 ಅಪ್ರೆಂಟಿಸ್ ಹುದ್ದೆಗಳ ಭರ್ತಿ; ಲಿಖಿತ ಪರೀಕ್ಷೆಯಿಲ್ಲದೆ ನೇರ ಆಯ್ಕೆ!

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ದಿನಾಂಕ ಜುಲೈ 23 ರಿಂದ ಪ್ರಾರಂಭವಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್​​​ 24 ರ ರಾತ್ರಿ 11:59 ರವರೆಗೆ ಸಲ್ಲಿಸಲು ಅವಕಾಶವಿರುತ್ತದೆ. ಕೊನೆಯ ದಿನಾಂಕದ ನಂತರ ಬರುವ ಯಾವುದೇ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲವಾದ್ದರಿಂದ ಆಸಕ್ತ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ದೇಶವಿರೋಧಿಗಳ ಕೈಗೊಂಬೆಯಾಗದಿರಿ:ಯುವಜನತೆಗೆ ಕರೆನೀಡಿದ ರವಿಶಂಕರ್ ಗುರೂಜಿ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ನೀಟ್ ಪ್ರತಿಭಟನೆಯಲ್ಲಿ ಅಪರಾಧ ಹಿನ್ನೆಲೆಯುಳ್ಳವರು ಭಾಗಿಯಾಗಿರೋದು ಪತ್ತೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಥಣಿಸಂದ್ರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಸಚಿವ ಕೃಷ್ಣಭೈರೇಗೌಡ ಚಾಲನೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ 'ಸಿಜೆಪಿ' ನೀಡಿದ ಡೆಡ್‌ಲೈನ್ ಅಂತ್ಯ
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ 'ಸಿಜೆಪಿ' ನೀಡಿದ ಡೆಡ್‌ಲೈನ್ ಅಂತ್ಯ
ಮತ್ತೊಂದು ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಮತ್ತೊಂದು ಮಹತ್ವದ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಈ ದಿನ ಯಾರಿಗೆ ಸಾಲಬಾಧೆಯಿಂದ ಮುಕ್ತಿ, ಯಾರಿಗೆ ಆರ್ಥಿಕ ಲಾಭ?
ಈ ದಿನ ಯಾರಿಗೆ ಸಾಲಬಾಧೆಯಿಂದ ಮುಕ್ತಿ, ಯಾರಿಗೆ ಆರ್ಥಿಕ ಲಾಭ?
‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ
ನಮ್ಮ ತಂದೆ ತಾಯಿ ಸಂಸಾರು ಶುರು ಮಾಡಿದ್ದೇ ಬಾಡಿಗೆ ಮನೆಯಿಂದ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ದೇವೇಗೌಡ್ರು ನಿವಾಸಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು
ಸಿಜೆಪಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ಪೊಲೀಸರ ರಜೆ ರದ್ದು