ಕೆರೆಯಲ್ಲಿ ಮೀನು ಹಿಡಿಯಲು ಹೋದ ಎರಡು ಮಕ್ಕಳು ಜಲಸಮಾಧಿ
ಶಿವಮೊಗ್ಗ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಎರಡು ಮಕ್ಕಳು ಸಾವನ್ನಪ್ಪಿದ್ದಾರೆ. ತಾಲೂಕಿನ ಸೋಮಿನಕೊಪ್ಪ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ಪೂಜಾ (10 ) ಮತ್ತು ಮಾಲತೇಶ್ (9) ಇಬ್ಬರೂ ಮಿನು ಹಿಡಿಯಲು ಹೋಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ನೀರುಪಾಲಾಗಿದ್ದಾರೆ. ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಎರಡೂ ಮಕ್ಕಳ ಮೃತದೇಹ ಹೊರಗೆ ತೆಗೆದಿದ್ದಾರೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಎರಡು ಮಕ್ಕಳು ಸಾವನ್ನಪ್ಪಿದ್ದಾರೆ. ತಾಲೂಕಿನ ಸೋಮಿನಕೊಪ್ಪ ಕೆರೆಯಲ್ಲಿ ಈ ದುರ್ಘಟನೆ ನಡೆದಿದೆ. ಪೂಜಾ (10 ) ಮತ್ತು ಮಾಲತೇಶ್ (9) ಇಬ್ಬರೂ ಮಿನು ಹಿಡಿಯಲು ಹೋಗಿ ಕಾಲು ಜಾರಿ ಕೆರೆಯಲ್ಲಿ ಬಿದ್ದು ನೀರುಪಾಲಾಗಿದ್ದಾರೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಎರಡೂ ಮಕ್ಕಳ ಮೃತದೇಹ ಹೊರಗೆ ತೆಗೆದಿದ್ದಾರೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.