AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ

ಸಾಗರ ತಾಲೂಕು ಆಸ್ಪತ್ರೆಗೆ ಹೋಗಲು ಅಂಬುಲೇನ್ಸ್ ವ್ಯವಸ್ಥೆ ಸಮಸ್ಯೆ ಇಲ್ಲ. ಸಂಜೆಯಾಗುತ್ತಲೇ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಸೇವೆ ಸ್ಥಗಿತವಾಗುತ್ತದೆ. ಸದ್ಯ 120 ಕಿಲೋಮೀಟರ್ ಸುತ್ತು ಹಾಕಿ ಸಾಗರ ಆಸ್ಪತ್ರೆಗೆ ತೆರಳಬೇಕು.

ಸಾಗರದಲ್ಲಿ ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಗಾಯಾಳುಗಳು ಪರದಾಟ
ಆ್ಯಂಬುಲೆನ್ಸ್ ಇಲ್ಲದೆ ತುಂಬು ಗರ್ಭಿಣಿ, ಇಬ್ಬರು ಗಾಯಾಳುಗಳು ಪರದಾಟ
TV9 Web
| Edited By: sandhya thejappa|

Updated on:Dec 16, 2021 | 8:57 AM

Share

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ತುಮರಿ ಎಂಬಲ್ಲಿ ತುಂಬು ಗರ್ಭಿಣಿಯೊಬ್ಬರು ಆಸ್ಪತ್ರೆಗೆ ಹೋಗಲು ಪರದಾಟ ಪಟ್ಟಿದ್ದಾರೆ. ಸೂಕ್ತ ಆ್ಯಂಬುಲೆನ್ಸ್ ಇಲ್ಲದೆ ಗರ್ಭಿಣಿ ಮಹಿಳೆ ಪರದಾಡಿದ್ದಾರೆ. ಗರ್ಭಿಣಿ ಮಾತ್ರವಲ್ಲ ಅಪಘಾತದಲ್ಲಿ ಗಾಯಗೊಂಡಿರುವ ಇಬ್ಬರು ಗಾಯಾಳುಗಳು ಸಹಾ ಆಸ್ಪತ್ರೆಗೆ ತೆರಳಲು ಆ್ಯಂಬುಲೆನ್ಸ್ ಇಲ್ಲದೆ ಗೋಳಾಡಿದ್ದಾರೆ. 108 ಆ್ಯಂಬುಲೆನ್ಸ್ ಕೆಟ್ಟು 25 ದಿನಗಳು ಕಳೆದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ತಲೆ ಕೆಡಿಸಿಕೊಂಡಿಲ್ಲ ಅಂತ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ.

ಸಾಗರ ತಾಲೂಕು ಆಸ್ಪತ್ರೆಗೆ ಹೋಗಲು ಅಂಬುಲೇನ್ಸ್ ವ್ಯವಸ್ಥೆ ಸಮಸ್ಯೆ ಇಲ್ಲ. ಸಂಜೆಯಾಗುತ್ತಲೇ ಶರಾವತಿ ಹಿನ್ನೀರಿನಲ್ಲಿ ಲಾಂಚ್ ಸೇವೆ ಸ್ಥಗಿತವಾಗುತ್ತದೆ. ಸದ್ಯ 120 ಕಿಲೋಮೀಟರ್ ಸುತ್ತು ಹಾಕಿ ಸಾಗರ ಆಸ್ಪತ್ರೆಗೆ ತೆರಳಬೇಕು. ಗರ್ಭಿಣಿ ಚೈತ್ರ ಜಗದೀಶ್ ಮತ್ತು ಗಾಯಾಳುಗಳಾದ ನಾರಾಯಣ ಮತ್ತು ಬಲರಾಮ ಖಾಸಗಿ ವಾಹನ ಸಿಗದೇ ಪರದಾಡಿದ್ದಾರೆ. ಖಾಸಗಿ ವಾಹನದವರು ಯಾರು ಸಹಾಯಕ್ಕೆ ಬರುತ್ತಿಲ್ಲ ಅಂತ ಸ್ಥಳೀಯರು ಆಕ್ರೋಶ ಸಾಗರ ಶಾಸಕ ಹರತಾಳ ಹಾಲಪ್ಪ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ರಾಷ್ಟ್ರೀಯ ಹೆದ್ದಾರಿ-75 ತಡೆದು ವಿದ್ಯಾರ್ಥಿಗಖು ಧರಣಿ ನಡೆಸಿದ್ದಾರೆ. ಜಯಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ಸಕಲೇಶಪುರದಿಂದ ಹಾಸನಕ್ಕೆ ಹೋಗಲು ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದೆ ಎಂದು ಆರೋಪಿಸಿ ಕೂಡಲೇ ಶಾಲಾ, ಕಾಲೇಜು ಸಮಯಕ್ಕೆ ಬಸ್ ಸೌಲಭ್ಯ ನೀಡುವಂತೆ ಆಗ್ರಹಿಸಿದ್ದಾರೆ. ಸಕಲೇಶಪುರ ಡಿಪೋವನ್ನು ಚಿಕ್ಕಮಗಳೂರು ವಿಭಾಗದಿಂದ ಹಾಸನ ವಿಭಾಗಕ್ಕೆ ಬದಲಾಯಿಸುವಂತೆಯೂ ಒತ್ತಾಯಿಸಿದ್ದಾರೆ.

ಇದನ್ನೂ ಓದಿ

Gold Price Today: ಆಭರಣ ಪ್ರಿಯರಿಗೆ ಸಿಹಿ ಸುದ್ದಿ! ಇಳಿಕೆಯಾಯ್ತು ಚಿನ್ನದ ದರ; ಯಾವ ಯಾವ ನಗರಗಳಲ್ಲಿ ದರ ಎಷ್ಟಿದೆ?

ಸ್ಕೋಡಾ ಕೊಡಿಯಾಕ್ ಕಾರಿನ ನವೀಕರಣ ಕಾರ್ಯ ಔರಂಗಾಬಾದ್ ಪ್ಲ್ಯಾಂಟ್ ನಲ್ಲಿ ಆರಂಭವಾಗಿದ್ದು ಮುಂದಿನ ತಿಂಗಳು ಭಾರತದಲ್ಲಿ ಲಾಂಚ್ ಆಗಲಿದೆ

Published On - 8:44 am, Thu, 16 December 21

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ