ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಪುತ್ರ ಬಸವೇಶ್ ಬಂಧನ
ಫೆಬ್ರವರಿ 28ರ ರಾತ್ರಿ ಭದ್ರಾವತಿ ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಿಕಿ ಉಂಟಾಗಿ ಗಲಾಟೆ ನಡೆದಿದೆ.

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ್
Updated on:Mar 06, 2021 | 10:06 AM
ಶಿವಮೊಗ್ಗ:ನಗರದಲ್ಲಿನ ಭದ್ರಾವತಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ್ವರ ಅವರ ಪುತ್ರ ಬಸವೇಶ್ ಅನ್ನು ನಗರದ ಓಲ್ಡ್ ಟೌನ್ ಪೊಲೀಸರು ಬಂಧಿಸಿದ್ದಾರೆ.
ಫೆಬ್ರವರಿ 28ರ ರಾತ್ರಿ ಭದ್ರಾವತಿ ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಲ್ಲಿಯವರೆಗೆ 15 ಜನರರನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಆರೋಪ: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ
Published On - 10:04 am, Sat, 6 March 21
preethi shettigar
Related Stories
ಪ್ರಾಸ ಬಳಸಿ ಸ್ಪರ್ಧಿಗಳ ವ್ಯಕ್ತಿತ್ವ ವಿವರಿಸಿದ ಮಾಡರ್ನ್ ಕವಿ ಮಂಜ: ವಿಡಿಯೋ
ಅಧ್ಯಕ್ಷ ಸ್ಥಾನದಲ್ಲಿದ್ದರೂ ಮೈಕ್ ಆಫ್ ಮಾಡಿದ್ದಕ್ಕೆ ಶಾಸಕ ಕೆಂಡಾಮಂಡಲ
ಹನುಮನ ದೇಗುಲದಲ್ಲಿ ದನದ ಮಾಂಸ ಬಿಸಾಡಿದ ಕಿಡಿಗೇಡಿಗಳು, ಭುಗಿಲೆದ್ದ ಆಕ್ರೋಶ
ಮುತ್ತುರಾಯನಸ್ವಾಮಿ ಬೆಟ್ಟದಲ್ಲಿ ದಾರಿ ತಪ್ಪಿದ್ದ ಯುವಕನ ರಕ್ಷಣೆ
‘ಯಶಸ್ ನಯವಂಚಕ, ಚಿಲ್ಲರೆ ಬುದ್ಧಿ’: ಸುದೀಪ್ ಎದುರಲ್ಲೇ ಆರೋಪಗಳ ಸುರಿಮಳೆ
ಬಿರ್ಸಾ ಮುಂಡಾ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ
ಕಾಮುಕನ ವಿಕೃತಿಗೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು
ಮೋದಿ ಬಂದ ರೋಡಿಗೆ ಮಾತ್ರ ಥಳಥಳ ಡಾಂಬರ್, ಉಳಿದ ರಸ್ತೆ ತುಂಬಾ ನೂರಾರು ಗುಂಡಿ
ಹೊಸ ಶರ್ಟ್ ಕತ್ತರಿಸಲು ಹಿಂದೇಟು:ಬನಿಯನ್ನಲ್ಲೇ KASಪರೀಕ್ಷೆ ಬರೆದ ಅಭ್ಯರ್ಥಿ
ಬಾಳೆಗೊನೆಯಲ್ಲಿ ಡ್ರಗ್ ಸಾಗಾಟ: ಪ್ರಗತಿಪರ ಯುವ ರೈತನ ಕರಾಳ ಮುಖ ಬಯಲು