AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್

ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಕೇಸ್ ದಾಖಲು ಮಾಡಿಕೊಂಡಿದ್ದಾರೆ.

ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
ವರದಕ್ಷಿಣೆ ಕಿರುಕುಳ ತಾಳದೇ ಕಂದನ ಜೊತೆ ತಾಯಿ ಆತ್ಮಹತ್ಯೆ, ಪ್ರೀತಿಸಿ ವಿವಾಹವಾಗಿದ್ದ ಪತಿ ಅರೆಸ್ಟ್
TV9 Web
| Edited By: |

Updated on: Jul 17, 2022 | 2:19 PM

Share

ಶಿವಮೊಗ್ಗ: ವರದಕ್ಷಿಣೆ ಕಿರುಕುಳ ತಾಳದೇ (Dowry case) ಮಗನ ಜೊತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಪ್ರೀತಿಸಿ ವಿವಾಹವಾಗಿದ್ದ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲೆಯ (Shivamogga) ಸೊರಬ ತಾಲೂಕಿನ (Soraba) ಕಪ್ಪಗಳಲೆ ಗ್ರಾಮದ ನಯನಾ(27) ಮತ್ತು ಗುರು(4) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ, ಮಗ. ಮನೆಯಲ್ಲಿ ನೇಣು ಬಿಗಿದುಕೊಂಡು ಅಮ್ಮ, ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ನಯನಾ 5 ವರ್ಷಗಳ ಹಿಂದೆ ಶರತ್ ಎಂಬಾತನನ್ನು ಪರಸ್ಪರ ಪ್ರೀತಿಸಿ ವಿವಾಹವಾಗಿದ್ದರು. ದುರಂತದ ಬಳಿಕ ನಯನಾ ಪತಿ ಶರತ್​​ನನ್ನ ಪೊಲೀಸರು ಅರೆಸ್ಟ್ ಮಾಡಿದ್ದು, ಪತಿ ಶರತ್, ಅತ್ತೆ ಸೀತಮ್ಮ, ಮಾವ ಹಾಲೇಶ್ ವಿರುದ್ಧ ಸೊರಬ ಠಾಣೆಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ. ಸೊರಬ ಪೊಲೀಸರು ಪತಿ ಶರತ್ ನನ್ನು ಬಂಧಿಸಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ