ಶಿವಮೊಗ್ಗ ಏರ್​​ಪೋರ್ಟ್​​​​ ಕಾಮಗಾರಿ ನಿರ್ವಹಿಸಿದ್ದ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸುಲೈಮಾನ್ ಎಂಬುವರಿಗೆ ಸೇರಿದ ‌ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಶಿವಮೊಗ್ಗ ಏರ್​​ಪೋರ್ಟ್​​​​ ಕಾಮಗಾರಿ ನಿರ್ವಹಿಸಿದ್ದ ನ್ಯಾಷನಲ್ ಸಂಸ್ಥೆ ಮೇಲೆ ಇಡಿ ದಾಳಿ
ಜಾರಿ ನಿರ್ದೇಶನಾಲಯ
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 02, 2024 | 9:24 AM

ಶಿವಮೊಗ್ಗ, ಜನವರಿ 01: ತೀರ್ಥಹಳ್ಳಿಯ (Thirthahalli) ಸುಲೈಮಾನ್ ಎಂಬುವರಿಗೆ ಸೇರಿದ  ನ್ಯಾಷನಲ್ ಸಂಸ್ಥೆ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೇಸ್, ಸೂಪರ್ ಬಜಾರ್, ಇಂಡಿಯನ್ ಗ್ಯಾಸ್ ಗೋಡೌನ್ ಹಾಗೂ ಸುಲೈಮಾನ್ ಅವರ ಮನೆ ಮೇಲೂ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ತಾಲೂಕಿನ ಹಾಗೂ ರಾಜ್ಯದ ಹಲವೆಡೆ ರಸ್ತೆಯ ಕಾಮಗಾರಿಗಳನ್ನು ಈ ಸಂಸ್ಥೆಯೇ ನಡೆಸುತ್ತಿದೆ. ಆದರೆ ಸಂಸ್ಥೆಯ ಹಣದ ವಿಚಾರದಲ್ಲಿ ಲೋಪ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನೆಡೆಸಿರುವ ಶಂಕೆ ವ್ಯಕ್ತವಾಗಿದೆ.

ಶಿವಮೊಗ್ಗ ಏರ್​​ಪೋರ್ಟ್​​ ಸೇರಿದಂತೆ ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿಧೆಡೆ ಸಾವಿರಾರು ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳು ಮಾಡಿದ್ದಾರೆ. ಅದರಲ್ಲೂ ಹೈವೇ ಮತ್ತು ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನೂ ಈ ಕಂಪನಿಯೇ ನಡೆಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:37 am, Tue, 2 January 24

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್