AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ED Raids: ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

ED Raids at Shivamogga: ಇಂದು(ಅಕ್ಟೋಬರ್ 05) ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಇಡಿ ದಾಳಿಯಾಗಿದೆ, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ಎನ್ನುವವರ ಮನೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ED Raids: ಬೆಳ್ಳಂಬೆಳಗ್ಗೆ ಶಿವಮೊಗ್ಗದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡ ಮನೆ
Basavaraj Yaraganavi
| Edited By: |

Updated on:Oct 05, 2023 | 8:39 AM

Share

ಶಿವಮೊಗ್ಗ, (ಅಕ್ಟೋಬರ್ 05): ಶಿವಮೊಗ್ಗದಲ್ಲಿ (Shivamogga) ಡಿಸಿಸಿ ಬ್ಯಾಂಕ್ ಅಧ್ಯಕ್ಷ R.M.ಮಂಜುನಾಥಗೌಡ ನಿವಾಸದ ಮೇಲೆ ಇಡಿ ದಾಳಿ (ED Raid) ಮಾಡಿದೆ. ಇಂದು (ಅಕ್ಟೋಬರ್ 05) ಬೆಳ್ಳಂಬೆಳಗ್ಗೆಯೇ ಎರಡು ಕಾರುಗಳಲ್ಲಿ ಆಗಮಿಸಿರುವ ಇಡಿ ಅಧಿಕಾರಿಗಳು, ಶಿವಮೊಗ್ಗದ ಶರಾವತಿ ನಗರದ ನಿವಾಸ ಹಾಗೂ ತೀರ್ಥಹಳ್ಳಿಯ ಬೆಟ್ಟಮಕ್ಕಿಯಲ್ಲಿರುವ ಮಂಜುನಾಥಗೌಡ ಮನೆ ಮೇಲೂ ದಾಳಿ ಮಾಡಿದ್ದಾರೆ.

Published On - 8:38 am, Thu, 5 October 23

Follow Us
Basavaraj Yaraganavi
Basavaraj Yaraganavi
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
‘ಸಿಟಿ ಲೈಟ್ಸ್’ ಸಿನಿಮಾ: ದುನಿಯಾ ವಿಜಯ್ ನಿರ್ದೇಶನ ಮಾಡುವ ಸ್ಟೈಲ್ ನೋಡಿ..
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ