ಮಾವನಿಂದಲೇ ಸೊಸೆಯ ಮೇಲೆ ಅತ್ಯಾಚಾರ.. ಕಾಮುಕ ಮಾವ ಅರೆಸ್ಟ್!
ಮಗನ ಮದುವೆಯಾಗಿ ಒಂದು ವರ್ಷವಾಗಿರಲಿಲ್ಲ. ಮಗ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದ. ಇದನ್ನು ಗಮನಿಸಿದ ರಂಗಪ್ಪ ಹಿಂಬಾಗಿಲಿನಿಂದ ಬಂದು ಸೊಸೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.

ಸಾಂದರ್ಭಿಕ ಚಿತ್ರ
Updated on:Dec 18, 2020 | 4:29 PM
Share
ಶಿವಮೊಗ್ಗ: ಮಾವನೇ ಸೊಸೆಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಇಂತಹ ಒಂದು ಘಟನೆಯು ಇಡೀ ಗ್ರಾಮಸ್ಥರನ್ನು ಮತ್ತು ಕುಟುಂಬಸ್ಥರನ್ನು ಬೆಚ್ಚಿಬೀಳಿಸಿದೆ. ಆರೋಪಿ ಮಾವ ರಂಗಪ್ಪನನ್ನು(65) ಈಗಾಗಲೇ ಕುಂಸಿ ಪೊಲೀಸರು ಬಂಧಿಸಿದ್ದಾರೆ.
ಮಗನ ಮದುವೆಯಾಗಿ ಒಂದು ವರ್ಷವಾಗಿರಲಿಲ್ಲ. ಮಗ ಜಮೀನಿಗೆ ಕೆಲಸಕ್ಕೆಂದು ಹೋಗಿದ್ದ. ಇದನ್ನು ಗಮನಿಸಿದ ರಂಗಪ್ಪ ಹಿಂಬಾಗಿಲಿನಿಂದ ಬಂದು ಸೊಸೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇಂತಹ ಕೃತ್ಯಗಳು ನಡೆಯುತ್ತಿರುವುದು ನಿಜಕ್ಕೂ ವಿಷಾದನೀಯ.
ವೈದ್ಯಕೀಯ ಪರೀಕ್ಷೆಯಿಂದ ಅತ್ಯಾಚಾರ ಎಸಗಿರುವುದು ಬಹಿರಂಗವಾಗಿದೆ. ಶಿವಮೊಗ್ಗ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು ಮಾವ ರಂಗಪ್ಪನನ್ನು ಬಂಧನಕ್ಕೆ ಒಳಪಡಿಸಲಾಗಿದೆ.
Published On - 4:19 pm, Fri, 18 December 20
Related Stories
ಯಶ್ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ