ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ

Araga Jnanendra: ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.

ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ
ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 15, 2022 | 5:54 PM

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ (Home minister Araga Jnanendra) ಬೆಂಗಾವಲು ಜೀಪ್ (convoy vehicle ) ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು. ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

ಶಿವಮೊಗ್ಗ ಗಲಾಟೆ ಪ್ರಕರಣ: ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ v\s ಟಿಪ್ಪು ಸುಲ್ತಾನ್ ಪ್ರಕರಣ ಭುಗಿಲೆದ್ದಿದ್ದು, ಇಬ್ಬರು ಯುವಕರಿಗೆ ಚೂರಿ ಇರಿತವಾಗಿದೆ. ಹಿಂಸಾಚಾರ ಸ್ಥಳಕ್ಕೆ ಗೃಹ ಸಚಿವರು ಹೋಗುತ್ತಾ ಇದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವುದು ಗಮನಾರ್ಹವಾಗಿದೆ. ಮಹತ್ವದ ಸ್ವಾತಂತ್ರ ದಿನಾಚಣೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಸಾವರ್ಕರ್​ ಫ್ಲೆಕ್ಸ್​ ತೆರವು ವಿಚಾರದಲ್ಲಿ ಘರ್ಷಣೆಗಳುಂಟಾಗಿದ್ದು, ಕೂಡಲೇ ಸ್ಥಳಕ್ಕೆ ತೆರಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸೂಚಿಸಿರುವುದಾಗಿ ಸಿಎಂ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ.

ಕಂಟೇನರ್ ಡಿಕ್ಕಿ, ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್​ ತಾಲೂಕಿನ ಬಂಗೂರು ಬಳಿ ಕಂಟೇನರ್ ಡಿಕ್ಕಿಯಾಗಿ ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ, ಆರು ಜನರಿಗೆ ಗಾಯಗಳಾಗಿವೆ. ಮೃತಪಟ್ಟವರು ಹೈದ್ರಾಬಾದ್ ನ ಬೇಗಂ ಪೇಟ್ ನಿವಾಸಿಗಳಾಗಿದ್ದಾರೆ. ಹೈದ್ರಾಬಾದ್ ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೀದರ್ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿಈ ರಸ್ತೆ ಅಪಘಾತ ನಡೆದಿದೆ.

Published On - 5:38 pm, Mon, 15 August 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್