Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ 42 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಕಳ್ಳ

ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬೈಲಿನಲ್ಲಿ ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಅಂಗನವಾಡಿ ‌ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಘಟನೆ ನಡೆದಿದ್ದು, ಈ ಕುರಿತು ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ 42 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಕಳ್ಳ
ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಕಳ್ಳ
Follow us
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 24, 2024 | 6:41 PM

ಶಿವಮೊಗ್ಗ, ಆ.24: ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಅಂಗನವಾಡಿ ‌ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬೈಲಿನಲ್ಲಿ ಆಗಸ್ಟ್ 22 ರಂದು ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಖತರ್ನಾಕ್​ ಖದೀಮನೊಬ್ಬ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಂಬುವರನ್ನು ಬೆದರಿಸಿ 42 ಗ್ರಾಂ ತೂಕದ ಸುಮಾರು 3 ಲಕ್ಷದ 20 ಸಾವಿರ ಮೌಲ್ಯದ ಮಾಂಗಲ್ಯ ಸರವನ್ನು ಎಗರಿಸಿದ್ದಾನೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈರುಳ್ಳಿ ಗೋಡೌನ್​ಗೆ ನುಗ್ಗಿ 300 ಚಿಲ್ಲರೆ ಹಣವನ್ನು ಬಿಡದೆ ಕಳ್ಳತನ

ಬೆಂಗಳೂರು: ಯಶವಂತಪುರ RMC ಯಾರ್ಡ್​ನಲ್ಲಿ ಖತರ್ನಾಕ್ ಕಳ್ಳನೊಬ್ಬ ಆಗಸ್ಟ್ 18 ರಂದು ಮಧ್ಯರಾತ್ರಿ ನಾಲ್ಕೈದು ಅಂಗಡಿಗಳಿಗೆ ನುಗ್ಗಿ ಕಳ್ಳ ಮಾಡಿದ್ದಾನೆ. ಹಣದ ಜೊತೆ ಈರುಳ್ಳಿ ಕದ್ದ ಕಳ್ಳ, 300 ರೂ ಚಿಲ್ಲರೆ ಹಣವನ್ನು ಬಿಡದೆ ಎಗರಿಸಿದ್ದಾನೆ. ಜೊತೆಗೆ ಇತರೆ ಅಂಗಡಿಗಳಲ್ಲಿ ಕೈಗೆ ಸಿಕ್ಕಷ್ಟು ಹಣ ದೋಚಿದ್ದಾನೆ. ಈ ಕುರಿತು ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ರಾಯಚೂರು: CCTVಯಲ್ಲಿ ಸೆರೆಯಾಗಿದೆ ಲೋಕಲ್ ಬ್ರ್ಯಾಂಡ್ ಎಣ್ಣೆ ಕಳ್ಳತನ ಕೈಚಳಕ

ಕೊಡಗಿನಲ್ಲಿ ಮುಂದುವರಿದ ಅಸ್ಸಾಂ‌ ಕಾರ್ಮಿಕರ ದುಷ್ಕೃತ್ಯ

ಕೊಡಗು: ಮಡಿಕೇರಿ ನಗರದ ಹೃದಯ ಭಾಗದಲ್ಲಿರುವ ಕೋಟೆ ಮಾರಮ್ಮ ದೇವಸ್ಥಾನದಲ್ಲಿ ಆಗಸ್ಟ್​ 16ರಂದು ಅಸ್ಸಾಂ‌ ಮೂಲದ ಇಬ್ಬರು ಕಾರ್ಮಿಕರು ಕಳ್ಳತನ ಮಾಡಿದ್ದರು. ಈ ಕುರಿತು ದೂರು ಕೂಡ ದಾಖಲಾಗಿತ್ತು. ಇದೀಗ ಆರೋಪಿಗಳಾದ ಅಲ್ತಾಬ್ ಆಲಿ(27), ಮೀರ್ ಹುಸೇನ್(36) ಎಂಬುವವರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ಇದ್ದ 3 ಗ್ರಾಂ ಚಿನ್ನದ ಮಾಂಗಲ್ಯ, 160 ಗ್ರಾಂ ಬೆಳ್ಳಿ ಆಭರಣ, 95 ಸಾವಿರ ನಗದು ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಸದನದಲ್ಲಿ ವಿಶ್ವನಾಥ್ ಎತ್ತಿದ ಆಕ್ಷೇಪಣೆಗೆ ಉತ್ತರ ನೀಡಿದ ಸುರೇಶ್
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಕಾರಿಗೆ ಸಿಲುಕಿ ಮಹಿಳೆ ಮೃತಪಟ್ಟರೂ ಪಶ್ಚಾತಾಪವಿಲ್ಲದೆ ದರ್ಪ ತೋರಿದ ಯುವಕ
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಯಡಿಯೂರಪ್ಪ ಕುಟುಂಬ ಮುಕ್ತ ಬಿಜೆಪಿಗಾಗಿ ನಾವು ಹೋರಾಡುತ್ತಿದ್ದೇವೆ: ಯತ್ನಾಳ್
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ಸವದತ್ತಿ ಯಲ್ಲಮ್ಮ ದೇವಸ್ಥಾನ ಹುಂಡಿಯಲ್ಲಿ 3.68 ಕೋಟಿ ರೂ. ಕಾಣಿಕೆ ಸಂಗ್ರಹ
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್
ವಿಜಯೇಂದ್ರ ಫೋರ್ಜರಿ ಮಾಡಿದ್ದು ಸತ್ಯ ಅಂತ ಈಗಲೂ ಹೇಳುತ್ತೇನೆ: ಯತ್ನಾಳ್