ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಗಾಯಗೊಂಡ ಬೈಕ್ ಸವಾರ ಸಾವು

ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ.

ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಗಾಯಗೊಂಡ ಬೈಕ್ ಸವಾರ ಸಾವು
ಸಾಗರದ ಕಾಸ್ಪಾಡಿ ಬಳಿ ಕೆರೆಗೆ ಉರುಳಿದ ಕೆಎಸ್ಆರ್​ಟಿಸಿ ಬಸ್; ಇಬ್ಬರು ಮೃತಪಟ್ಟ ಶಂಕೆ
TV9kannada Web Team

| Edited By: sadhu srinath

Jul 30, 2021 | 2:00 PM

ಶಿವಮೊಗ್ಗ: ಸಾಗರದ ಕಾಸ್ಪಾಡಿ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತಕ್ಕೀಡಾಗಿದೆ. ಎದುರಿನಿಂದ ಬಂದ ಬೈಕ್ ತಪ್ಪಿಸಲು ಹೋಗಿ ಕೆ.ಎಸ್.ಆರ್.ಟಿ.ಸಿ ಬಸ್ ಕಾಸ್ಪಾಡಿ ಕೆರೆಗೆ ಉರುಳಿದೆ.  ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ. ಇಬ್ಬರು ಮೃತಪಟ್ಟ ಶಂಕೆ ವ್ಯಕ್ತವಾಗಿದೆ. ಬಸ್ ಸಾಗರದಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತು. ಬಸ್ಸಿನಲ್ಲಿದ್ದ 27 ಜನರ ರಕ್ಷಣೆ ಮಾಡಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸಾವು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾಸ್ಪಾಡಿ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ.  ಘಟನೆಯಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ದೀಪು (28) ಚಿಕಿತ್ಸೆ ಫಲಿಸದೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Also read: ಜಾರ್ಖಂಡ ನ್ಯಾಯಾಧೀಶರು ಸತ್ತಿದ್ದು ಅಪಘಾತದಿಂದಲ್ಲ.. ಅವರದ್ದು ಹತ್ಯೆ; ಸಿಸಿಟಿವಿ ಫೂಟೇಜ್​ ಬಿಚ್ಚಿಟ್ಟ ಭಯಾನಕ ಸತ್ಯ, ಶಾಕಿಂಗ್​ ದೃಶ್ಯ ವೈರಲ್

(ksrtc bus accident in sagar shivamogga 2 feared dead)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada