ಬೈಕ್​ ಮೇಲೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಫೈರಿಂಗ್​

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಶಿರಳಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಬೈಕ್ ಮೇಲೆ ತೆರಳುತ್ತಿದ್ದ ರಾಮಚಂದ್ರಗೆ ಆರೋಪಿ ಮಂಜುನಾಥ್ ಗೌಡ ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ. ಗಾಯಾಳು ರಾಮಚಂದ್ರರನ್ನ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಮಂಜುನಾಥ್ ಗೌಡ ಅಲಿಯಾಸ್ ಫೋಟೋ ಮಂಜು ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಮಾಳೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಮಂಜುನಾಥ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಬೈಕ್​ ಮೇಲೆ ತೆರಳುತ್ತಿದ್ದ ವ್ಯಕ್ತಿ ಮೇಲೆ ಕ್ಷುಲ್ಲಕ ಕಾರಣಕ್ಕೆ ಫೈರಿಂಗ್​
Follow us
ಸಾಧು ಶ್ರೀನಾಥ್​
| Updated By: ಆಯೇಷಾ ಬಾನು

Updated on:May 27, 2020 | 2:12 PM

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಶಿರಳಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಬೈಕ್ ಮೇಲೆ ತೆರಳುತ್ತಿದ್ದ ರಾಮಚಂದ್ರಗೆ ಆರೋಪಿ ಮಂಜುನಾಥ್ ಗೌಡ ನಾಡ ಬಂದೂಕಿನಿಂದ ಗುಂಡು ಹಾರಿಸಿದ್ದಾನೆ.

ಗಾಯಾಳು ರಾಮಚಂದ್ರರನ್ನ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಮಂಜುನಾಥ್ ಗೌಡ ಅಲಿಯಾಸ್ ಫೋಟೋ ಮಂಜು ತಲೆಮರೆಸಿಕೊಂಡಿದ್ದಾನೆ. ಈ ಸಂಬಂಧ ಮಾಳೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ಮಂಜುನಾಥ್​ಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Published On - 12:18 pm, Wed, 27 May 20

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ