ತನ್ನ ಇಬ್ಬರು ಮಕ್ಕಳನ್ನ ರೈಲಿನಲ್ಲೇ ಬಿಟ್ಟು ಆತ್ಮಹತ್ಯೆಗೆ ಮುಂದಾದ ತಾಯಿ, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ

ನಿವೇದಿತಾ ನಿಂತಿರುವ ರೈಲಿನಲ್ಲಿ ನೇಣು ಹಾಕಿ ಕೊಂಡು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ರೈಲ್ವೆ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ಮಹಿಳೆ ಬದುಕುಳಿದಿದ್ದಾರೆ. ಎರಡು ಮಕ್ಕಳನ್ನು ರೈಲಿನಲ್ಲಿ ಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದ್ದು ನಿಖರ ಕಾರಣ ತಿಳಿದು ಬಂದಿಲ್ಲ.

ತನ್ನ ಇಬ್ಬರು ಮಕ್ಕಳನ್ನ ರೈಲಿನಲ್ಲೇ ಬಿಟ್ಟು ಆತ್ಮಹತ್ಯೆಗೆ ಮುಂದಾದ ತಾಯಿ, ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ಬದುಕುಳಿದ ಜೀವ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Jan 11, 2022 | 1:16 PM

ಶಿವಮೊಗ್ಗ: ರೈಲಿನಲ್ಲಿ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು ಮಹಿಳೆಯನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿರುವ ಘಟನೆ ಸಾಗರ ತಾಲೂಕಿನ ತಾಳಗುಪ್ಪ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ನಿವೇದಿತಾ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ.

ನಿವೇದಿತಾ ನಿಂತಿರುವ ರೈಲಿನಲ್ಲಿ ನೇಣು ಹಾಕಿ ಕೊಂಡು ಆತ್ಮಹತ್ಯೆಗೆ ಮಾಡಿಕೊಳ್ಳುತ್ತಿದ್ದರು. ಈ ವೇಳೆ ರೈಲ್ವೆ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದಾಗಿ ಮಹಿಳೆ ಬದುಕುಳಿದಿದ್ದಾರೆ. ಎರಡು ಮಕ್ಕಳನ್ನು ರೈಲಿನಲ್ಲಿ ಬಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದ್ದು ನಿಖರ ಕಾರಣ ತಿಳಿದು ಬಂದಿಲ್ಲ. ತಾಳಗುಪ್ಪ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೈಸೂರಿನಲ್ಲಿ 4 ವರ್ಷದ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ತಾಯಿ! ಮೈಸೂರು: ತಾಯಿ ಹೆತ್ತ ಮಗನನ್ನೇ ಕೊಚ್ಚಿ ಕೊಲೆಗೈದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬೂದನೂರು ಗ್ರಾಮದಲ್ಲಿ ನಡೆದಿದೆ. ತಾಯಿ ಭವಾನಿ ಮಾನಸಿಕ ಅಸ್ವಸ್ಥರಾಗಿದ್ದು, 4 ವರ್ಷದ ಶ್ರೀನಿವಾಸ್ ಎಂಬ ಮಗನನ್ನು ಮಚ್ಚಿನಿಂದ ಕೊಚ್ಚಿ ಹತ್ಯೆಗೈದಿದ್ದಾಳೆ. ಪತಿ ಶಂಕರ್ ಮನೆಯಲ್ಲಿ ಇಲ್ಲದಿದ್ದಾಗ ಭವಾನಿ ಈ ಕೃತ್ಯ ಎಸಗಿದ್ದಾಳೆ ಎಂದು ತಿಳಿದುಬಂದಿದೆ. ಸದ್ಯ ಎಚ್.ಡಿ.ಕೋಟೆ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಬೂದನೂರಿನ ಶಂಕರ್ ಜೊತೆ 5 ವರ್ಷದ ಹಿಂದೆ ಭವಾನಿ ಮದುವೆ ಆಗಿತ್ತು. ಭವಾನಿ ಮೈ ಮೇಲೆ ದೇವರು ಬರುತ್ತೆ ಅನ್ನುತ್ತಿದ್ದಳು. ಇತ್ತೀಚೆಗೆ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಭವಾನಿ, ಗಂಡನೊಂದಿಗೆ ಗಲಾಟೆ ಮಾಡಿಕೊಂಡು ಮಗು ಸಹಿತ ತವರು ಮನೆ ಸೇರಿದ್ದಳು. ಪತಿ ಶಂಕರ್ ಸಮಾಧಾನಪಡಿಸಿ ವಾಪಸ್ಸು ಕರೆತಂದಿದ್ದರು.

ಕೆಲಸದ ನಿಮಿತ್ತ ಪತಿ ಹೊರಗಡೆ ಹೋಗಿದ್ದಾಗ ತನ್ನ ಮಗುವನ್ನ ತಾಯಿ ಭವಾನಿ ಕೊಲೆ ಮಾಡಿದ್ದಾಳೆ. ಮಚ್ಚಿನಿಂದ ತಲೆಗೆ ನಾಲ್ಕೈದು ಬಾರಿ ಹೊಡೆದಿದ್ದಾಳೆ. ವಿಷಯ ತಿಳಿಯುತ್ತಿದ್ದಂತೆ ಪತಿ ಶಂಕರ್ ಗ್ರಾಮಸ್ಥರ ನೆರವಿನಿಂದ ಎಚ್.ಡಿ.ಕೋಟೆಯ ತಾಲೂಕು ಆಸ್ಪತ್ರೆಗೆ ಮಗುವನ್ನು ಸೇರಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶ್ರೀನಿವಾಸ್ ಮೃತಪಟ್ಟಿದೆ.

ಇದನ್ನೂ ಓದಿ: Chris Morris retirement: ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ದಿಢಿರ್ ವಿದಾಯ ಹೇಳಿದ ಕ್ರಿಸ್ ಮೋರಿಸ್

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು