ಶಿವಮೊಗ್ಗ: ಬಾವುಟ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ

ಅಲಂಕಾರ ವಿಚಾರವಾಗಿ ಶಿವಮೊಗ್ಗದ ಶಿವಪ್ಪ ನಾಯಕ್​ ಪ್ರತಿಮೆ ಬಳಿ ಮತ್ತು ಅಮೀರ್‌ಅಹ್ಮದ್ ವೃತ್ತದ ಬಳಿ ಗೊಂದಲ ಉಂಟಾಗಿತ್ತು. ಅದನ್ನು ನಿವಾರಿಸಲಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಹೇಳಿದರು.

ಶಿವಮೊಗ್ಗ: ಬಾವುಟ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ
ಅಲಂಕಾರ ವಿಚಾರವಾಗಿ ಮಾತಿನ ಚಕಮಕಿ, ಎಸ್ಪಿ ಮಧ್ಯ ಪ್ರವೇಶ
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on: Sep 30, 2023 | 6:57 AM

ಶಿವಮೊಗ್ಗ ಸೆ.30: ಶುಕ್ರವಾರ ಹಿಂದೂ ಮಹಾಸಭಾ ಗಣಪತಿ (Hindu Mahasabha Ganesha) ವಿಸರ್ಜನೆ ಮೆರವಣಿಗೆ ಸಮಯದಲ್ಲಿ ಶಿವಮೊಗ್ಗದ (Shivamogga) ಅಹ್ಮದ್​​​ ವೃತ್ತ ಮತ್ತು ಶಿವಪ್ಪ ನಾಯಕ ಪ್ರತಿಮೆ ಬಳಿ ಕಟ್ಟಲಾಗಿದ್ದ ಬಾವುಟಗಳನ್ನು ತೆಗೆದಿರುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾತಿನಿನ ಚಕಮಕಿ ನಡೆಯಿತು. ಈ ವೇಳೆ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಮಧ್ಯ ಪ್ರವೇಶಿಸಿ ಗೊಂದಲ ನಿವಾರಿಸಿದರು.

ಈ ಬಗ್ಗೆ ಎಸ್ಪಿ ಮಿಥುನ್ ಕುಮಾರ್ ಮಾತನಾಡಿ ಅಲಂಕಾರ ವಿಚಾರವಾಗಿ ಶಿವಪ್ಪ ನಾಯಕ್​ ಪ್ರತಿಮೆ ಬಳಿ ಮತ್ತು ಅಮೀರ್‌ಅಹ್ಮದ್ ವೃತ್ತದ ಬಳಿ ಗೊಂದಲ ಉಂಟಾಗಿತ್ತು. ಅದನ್ನು ನಿವಾರಿಸಲಾಗಿದೆ. ಪರಿಸ್ಥಿತಿ ಶಾಂತಿಯುತವಾಗಿದೆ. ಎಲ್ಲರೂ ಹಬ್ಬವನ್ನು ಸಂತೋಷದಿಂದ ಆಚರಿಸಬೇಕು. ಯಾವುದೇ ಸಮಸ್ಯೆ ಗೊಂದಲ ಇದ್ದರು ಕೂಡಲೇ ಪೋಲಿಸರಿಗೆ ಮಾಹಿತಿ ನೀಡಬೇಕು. ಇನ್ನೂ ಎರಡ್ಮೂರು ದಿನ ಹಬ್ಬ ಇದೆ. ಈ ಹಿನ್ನಲೆಯಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಯಾರು ಆತಂಕ ಪಡುವ ಅಗತ್ಯವಿಲ್ಲ. ಪೊಲೀಸ್ ಇಲಾಖೆ ಎಲ್ಲವನ್ನು ಸೂಕ್ತವಾಗಿ ನಿಭಾಯಿಸುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ