AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೀರ್ಥಹಳ್ಳಿಯ ಹಿರಿಯ ರಾಜಕೀಯ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್​​

Shivamogga News: ತೀರ್ಥಹಳ್ಳಿಯ ಶಾಸಕ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ, ಹಿರಿಯ ಮುಖಂಡ ಸುಬ್ರಹ್ಮಣ್ಯ ಅವರದ್ದು  ಎಂದು  ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ತೀರ್ಥಹಳ್ಳಿಯ ಲಾಡ್ಜ್​ ವೊಂದರಲ್ಲಿ ಘಟನೆ ನಡೆದಿದೆ. 

ತೀರ್ಥಹಳ್ಳಿಯ ಹಿರಿಯ ರಾಜಕೀಯ ಮುಖಂಡರೊಬ್ಬರ ಅಶ್ಲೀಲ ವಿಡಿಯೋ ವೈರಲ್​​
ಪ್ರಾತಿನಿಧಿಕ ಚಿತ್ರ
Basavaraj Yaraganavi
| Edited By: |

Updated on:Sep 15, 2023 | 3:53 PM

Share

ಶಿವಮೊಗ್ಗ, ಸೆಪ್ಟೆಂಬರ್​ 15: ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು (Obscene video) ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್​ ಆಗಿ ಕೇಸ್​ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ. ತೀರ್ಥಹಳ್ಳಿಯ  ಮಾಜಿ ಶಾಸಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ, ಹಿರಿಯ ಮುಖಂಡ ಸುಬ್ರಹ್ಮಣ್ಯ ಅವರದ್ದು ಎಂದು ಹೇಳಲಾಗುತ್ತಿರುವ ಅಶ್ಲೀಲ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ತೀರ್ಥಹಳ್ಳಿಯ ಲಾಡ್ಜ್​ ವೊಂದರಲ್ಲಿ ಘಟನೆ ನಡೆದಿದೆ.

ಖಾಸಗಿ ಫೋಟೋ ವೈರಲ್​​: ಆತ್ಮಹತ್ಯೆಗೆ ಯತ್ನಿಸಿದ ಪಂಚಾಯತಿ ಸದಸ್ಯೆ

ನೆಲಮಂಗಲ: ಖಾಸಗಿ ಫೋಟೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾಗಿಲ್ಲವೆಂದು ಆರೋಪಿಸಿ ಪಂಚಾಯತಿ ಸದಸ್ಯೆ ಒಬ್ಬರು ಆತ್ಮಹತ್ಯಗೆ ಯತ್ನಿಸಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಬೇಗೂರುನಲ್ಲಿ ಇತ್ತೀಚೆಗೆ ನಡೆದಿತ್ತು. ಪುಪ್ಪ, ಹೆಚ್ಚಿನ ಪ್ರಮಾಣದ ಥೈರಾಯ್ಡ್ ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಪಂಚಾಯತಿ ಸದಸ್ಯೆ. ನೆಲಮಂಗಲ ತಾಲೂಕಿನ ಬೇಗೂರು ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಪುಷ್ಪರನ್ನ ಸದಸ್ಯರಾದ ಮುನಿರಾಜು ಮತ್ತು ವಸಂತ್ ನಿಂದಿಸಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಗ್ರಾಮ ಪಂಚಾಯತ್​ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಹೆಂಡತಿ ಕಿಡ್ನಾಪ್​, ಪತಿ ದೂರು

ಪುಷ್ಪ ಅವರದ್ದು ಎನ್ನಲಾದ ಒಂದಷ್ಟು ಫೋಟೋಗಳು ವೈರಲ್ ಆಗಿದ್ದವು. ಈ ಸಂಬಂಧ ಸದಸ್ಯರಾದ ಮುನಿರಾಜು, ವಸಂತ, ಮಂಜುನಾಥ್ ವಿರುದ್ಧ ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಸೆ. 7 ರಂದು ದೂರು ದಾಖಲಾಗಿ 3 ದಿನ ಕಳೆದರೂ ಆರೋಪಿಗಳ ಬಂಧನ ಆಗಿರಲಿಲ್ಲ.

ಇದನ್ನೂ ಓದಿ: ಮೈಸೂರು: ಆಧಾರ್ ತಿದ್ದುಪಡಿ ಮಾಡಿ ಅಪ್ರಾಪ್ತೆ ಜತೆ ಮದ್ವೆ, ಗ್ರಾ.ಪಂ ಉಪಾಧ್ಯಕ್ಷನ ವಿರುದ್ಧ ದೂರು

ಅಸ್ವಸ್ಥ ಸದಸ್ಯೆ ಪುಪ್ಪಗೆ ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಇತ್ತ ಆರೋಪಿಗಳ ಪತ್ನಿಯರು ಮನೆಯಲ್ಲಿ ಗಂಡಂದಿರಿಲ್ಲವೆಂದು ಕಣ್ಣೀರು ಹಾಕಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:10 pm, Fri, 15 September 23

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ