AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Blast ಸ್ಫೋಟದ ತೀವ್ರತೆಯಿಂದ ಗ್ರಾಮಸ್ಥರಿಗೆ ಎದುರಾಯಿತು ಕಣ್ಣು, ಕಿವಿ, ಶ್ವಾಸಕೋಶದ ಸಮಸ್ಯೆ..!

ಕಲ್ಲಿನ ಕ್ವಾರಿಯಲ್ಲಿ ಸ್ಫೋಟ ಉಂಟಾದ ಬಳಿಕ ಸುತ್ತಮುತ್ತಲ ಗ್ರಾಮಸ್ಥರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಸುತ್ತಮುತ್ತಲ ಗ್ರಾಮಸ್ಥರ ಕಿವಿ, ಕಣ್ಣು ಮತ್ತು ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಇನ್ನೂ ಹಲವರು ಸ್ಫೋಟದಿಂದ ಎದ್ದ ದೂಳಿನ ಕಣಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ನೊಂದ ಜನರು ಅಳಲು ತೋಡಿಕೊಂಡಿದ್ದಾರೆ.

Shivamogga Blast ಸ್ಫೋಟದ ತೀವ್ರತೆಯಿಂದ ಗ್ರಾಮಸ್ಥರಿಗೆ ಎದುರಾಯಿತು ಕಣ್ಣು, ಕಿವಿ, ಶ್ವಾಸಕೋಶದ ಸಮಸ್ಯೆ..!
ಹುಣಸೋಡು ಗ್ರಾಮ
ಪೃಥ್ವಿಶಂಕರ
| Edited By: |

Updated on:Oct 09, 2026 | 3:33 PM

Share

ಶಿವಮೊಗ್ಗ: ತಾಲೂಕಿನ ಹುಣಸೋಡು ಗ್ರಾಮದ ಬಳಿ ಇರುವ ಕಲ್ಲಿನ ಕ್ವಾರಿಯಲ್ಲಿ ನಡೆದ ಸ್ಫೋಟದಿಂದಾಗಿ ಸುತ್ತಮುತ್ತಲಿನ ಗ್ರಾಮದ ಜನರ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತಿದೆ.

ಕಲ್ಲಿನ ಕ್ವಾರಿಯಲ್ಲಿ ಸ್ಫೋಟ ಉಂಟಾದ ಬಳಿಕ ಸುತ್ತಮುತ್ತಲ ಗ್ರಾಮಸ್ಥರ ಆರೋಗ್ಯದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಸುತ್ತಮುತ್ತಲ ಗ್ರಾಮಸ್ಥರ ಕಿವಿ, ಕಣ್ಣು ಮತ್ತು ಶ್ವಾಸಕೋಶದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಘಟನೆಯ ಬಳಿಕ ನಿನ್ನೆಯಿಂದ ಸಾಕಷ್ಟು ಜನರಿಗೆ ಸರಿಯಾಗಿ ಕಿವಿ ಕೇಳಿಸುತ್ತಿಲ್ಲ. ಕೆಲವರಿಗೆ ಕಣ್ಣು ಸರಿಯಾಗಿ ಕಾಣಿಸುತ್ತಲ್ಲ. ಎಲ್ಲವೂ ಮಂಜು ಮಂಜಾಗಿ ಕಾಣಿಸಲು ಪ್ರಾರಂಭಿಸಿದೆ.

ಇನ್ನೂ ಹಲವರು ಸ್ಫೋಟದಿಂದ ಎದ್ದ ದೂಳಿನ ಕಣಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ನೊಂದ ಜನರು ಅಳಲು ತೋಡಿಕೊಂಡಿದ್ದಾರೆ. ಸ್ಫೋಟದಿಂದ ಹಾನಿಗೊಳಗಾಗಿರುವ ಗ್ರಾಮಗಳಿಗೆ ಆರೋಗ್ಯ ಅಧಿಕಾರಿಗಳು ಬರುವಂತೆ ಗ್ರಾಮಸ್ಥರು ಮನವಿ ಮಾಡುತ್ತಿದ್ದಾರೆ.

Published On - 1:48 pm, Sat, 23 January 21

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!