ಆದಿಚುಂಚನಗಿರಿ ಶಾಖಾ ಮಠದ ಶಿವನಂದಾ ಸ್ವಾಮೀಜಿ ಕೊರೊನಾಗೆ ಬಲಿ

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಕೊರೊನಾ ಹಿನ್ನೆಲೆ ಎರಡು ದಿನದ ಹಿಂದೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಶಿವನಂದಾ ಸ್ವಾಮೀಜಿ

Updated on: May 13, 2021 | 9:56 AM

ಮೈಸೂರು: ಚುಂಚನಕಟ್ಟೆಯ ಆದಿಚುಂಚನಗಿರಿ ಶಾಖಾ ಮಠದ ಶಿವನಂದಾ ಸ್ವಾಮೀಜಿ(62) ಕೊರೊನಾ ಹಿನ್ನೆಲೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲೂಕಿನ ಚುಂಚನಕಟ್ಟೆ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿ ಕೊರೊನಾ ಹಿನ್ನೆಲೆ ಎರಡು ದಿನದ ಹಿಂದೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ಇದನ್ನೂ ಓದಿ: ದ್ರಾವಿಡ್ ನಮ್ಮ ಸೂತ್ರವನ್ನು ಅನುಸರಿಸಿದ್ದಾರೆ ಅದಕ್ಕಾಗಿಯೇ ಟೀಂ ಇಂಡಿಯಾ ಇಷ್ಟು ಬಲಿಷ್ಠವಾಗಿದೆ; ಗ್ರೆಗ್ ಚಾಪೆಲ್