ಸಾಮಾಜಿಕ ಹೊಣೆಗಾರಿಗೆ ಇಲ್ಲದೆ ಸಂಸದೆ ಶೋಭಾ ಕರಂದ್ಲಾಜೆಯಿಂದ ನಿರ್ಲಕ್ಷ್ಯ

ತುಮಕೂರು: ಕೊರೋನಾ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ. ಆದರೆ ಜಾಗೃತಿ ಕಾರ್ಯಕ್ರಮದಲ್ಲಿಯೇ ಸಾಮಾಜಿಕ ಅಂತರವಿಲ್ಲದಿರುವುದು ಸಂಸದೆಯಿಂದ ಆದ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿದೆ. ಹೊನ್ನುಡಿಕೆ ಗ್ರಾಮದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಕೊರೊನಾ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ರೈತರಿಗೆ ದಿನಸಿ ಪದಾರ್ಥ ವಿತರಣೆ ಮಾಡಲಾಗಿದೆ. ಹಾಗೂ ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಲಕ್ಷ ಮಾಸ್ಕ್ ವಿತರಣೆ ಮಾಡಿದ್ದಾರೆ. […]

ಸಾಮಾಜಿಕ ಹೊಣೆಗಾರಿಗೆ ಇಲ್ಲದೆ ಸಂಸದೆ ಶೋಭಾ ಕರಂದ್ಲಾಜೆಯಿಂದ ನಿರ್ಲಕ್ಷ್ಯ
Follow us
ಸಾಧು ಶ್ರೀನಾಥ್​
|

Updated on: Apr 16, 2020 | 11:19 AM

ತುಮಕೂರು: ಕೊರೋನಾ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಗೆ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ. ಆದರೆ ಜಾಗೃತಿ ಕಾರ್ಯಕ್ರಮದಲ್ಲಿಯೇ ಸಾಮಾಜಿಕ ಅಂತರವಿಲ್ಲದಿರುವುದು ಸಂಸದೆಯಿಂದ ಆದ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿದೆ.

ಹೊನ್ನುಡಿಕೆ ಗ್ರಾಮದಲ್ಲಿ ಮಾಜಿ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಕೊರೊನಾ ಬಗ್ಗೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸುಮಾರು 100ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ಬಳಿಕ ರೈತರಿಗೆ ದಿನಸಿ ಪದಾರ್ಥ ವಿತರಣೆ ಮಾಡಲಾಗಿದೆ. ಹಾಗೂ ಗ್ರಾಮಾಂತರ ಕ್ಷೇತ್ರದಲ್ಲಿ ಒಂದು ಲಕ್ಷ ಮಾಸ್ಕ್ ವಿತರಣೆ ಮಾಡಿದ್ದಾರೆ. ಕಾರ್ಯಕ್ರಮ ಚೆನ್ನಾಗಿ ನಡೆದಿದೆ. ಆದರೆ ಸರ್ಕಾರದ ನಿಯಮಗಳು, ಸಾಮಾಜಿಕ ಅಂತರ ಕಪಾಡಿಕೊಳ್ಳದೆ ಬೇಜವಾಬ್ದಾರಿತನದಿಂದ ವರ್ತಿಸಿದ್ದಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ