AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ. ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ, ಬೆಲೆಬಾಳುವ ವಸ್ತುಗಳು ಬೂದಿ
ಸಾಧು ಶ್ರೀನಾಥ್​
|

Updated on:Dec 13, 2019 | 8:22 AM

Share

ರಾಮನಗರ: ತಡರಾತ್ರಿ ಶಾರ್ಟ್​ ಸರ್ಕ್ಯೂಟ್​ನಿಂದ ಆಯಿಲ್​ ಅಂಗಡಿಯಲ್ಲಿ ಬೆಂಕಿ ಹತ್ತಿಕೊಂಡಿರುವ ಘಟನೆ ಹನುಮಂತ ನಗರದಲ್ಲಿ ನಡೆದಿದೆ. 50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳದಿಂದ ಸತತ 4 ಗಂಟೆಗಳಿಗೂ ಹೆಚ್ಚು ಕಾಲ ಕಾಱಚರಣೆ ನಡೆಸಿ ನಂತರ ಬೆಂಕಿ ನಂದಿಸಿದ್ದಾರೆ.

ಇನ್ನು ಶಿವಣ್ಣ ಎಂಬವರಿಗೆ ಸೇರಿದ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದ ಆಯಿಲ್ ಶಾಪ್ ಇದಾಗಿದ್ದು, ಐಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 8:21 am, Fri, 13 December 19